ಸಮಾಜ ಕಲ್ಯಾಣ ಇಲಾಖೆಯಲ್ಲಿ 27,000 ಹುದ್ದೆಗಳ ಬೃಹತ್ ನೇಮಕಾತಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ವೇತನ 45 ಸಾವಿರ.!
2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ತಾತ್ಕಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಸರ್ಕಾರದಿಂದ ಆದೇಶ ಹೊರ ಬಿದ್ದಿದೆ. 27,000 ಅತಿಥಿ ಶಿಕ್ಷಕರುಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು ಇದರಲ್ಲಿ 6ರಿಂದ 8ನೇ ತರಗತಿಗೆ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ಅಗತ್ಯತೆ ಇದೆ. 2023-24ನೇ ಸಾಲಿನಲ್ಲಿ ಪ್ರತಿ ಶಾಲೆಗೂ ಅಗತ್ಯವಿರುವ ಶಿಕ್ಷಕರ ಸಂಖ್ಯೆಗಳನ್ನು ಜಿಲ್ಲೆಗನುಸಾರವಾಗಿ ಮಂಜೂರಾತಿ ಮಾಡಲು, ಇದಕ್ಕೆ … Read more