ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ
ನಾಡಿನಾದ್ಯಂತ ಇರುವ ಎಲ್ಲಾ ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಯಾಕೆಂದರೆ ಕೇಂದ್ರ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ನಡೆಯುತ್ತಿದೆ. ಈ ಬಾರಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ನಡೆಯುತ್ತಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕೂಡ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ನೇಮಕಾತಿ ಹಾಗೂ ಪರೀಕ್ಷಾ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ಮಾನದಂಡ ಮುಂತಾದ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅಧಿಸೂಚನೆಯನ್ನು ಸಹ ಇಲಾಖೆ ಹೊರಡಿಸಿದ್ದು ಆಸಕ್ತರು … Read more