ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಬೃಹತ್ ಉದ್ಯೋಗವಕಾಶ, 2,500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.! ವೇತನ 25,300/-
ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಈಗ ಸುವರ್ಣ ಕಾಲವಾಗಿದೆ. ಯಾಕೆಂದರೆ ಒಂದಾದ ಮೇಲೆ ಒಂದರಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ ಮಾಡಿ ಪರೀಕ್ಷೆಗಳನ್ನು ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆ ಪ್ರಕಾರವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (BMTC) ಮತ್ತು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (GTTC) ವತಿಯಿಂದ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಹಲವು ವರ್ಷಗಳ ಬಳಿಕ ಬೃಹತ್ ಸಂಖ್ಯೆಯಲ್ಲಿ ಹುದ್ದೆಗಳಿಗೆ … Read more