ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 62,600

  ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಈ ವರ್ಷ ಭರ್ಜರಿ ಅವಕಾಶಗಳು ಸಿಗುತ್ತಿದೆ ಎಂದೇ ಹೇಳಬಹುದು. ಯಾಕೆಂದರೆ ಕೇಂದ್ರ ಸರ್ಕಾರದ ಹುದ್ದೆಗಳು ಮಾತ್ರವಲ್ಲದೇ ರಾಜ್ಯ ಸರ್ಕಾರದ ಕಡೆಯಿಂದ ಕೂಡ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಆಗುತ್ತಿದ್ದೆ. ಈ ಬಾರಿ ಬಹಳಷ್ಟು ಸಂಖ್ಯೆಯ ಅಭ್ಯರ್ಥಿಗಳ ಕನಸು ನನಸಾಗಲಿದೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಬಹುದಾಗಿದ್ದು ಸದ್ಯಕ್ಕೆ KPSC ಕಡೆಯಿಂದ ಮತ್ತೊಂದು ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ … Read more

ಇಂಡಿಯನ್‌ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ, ವೇತನ 89,000 ಆಸಕ್ತರು ಅರ್ಜಿ ಸಲ್ಲಿಸಿ.!

  ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking) ಉದ್ಯೋಗ ಮಾಡಬೇಕು ಎನ್ನುವುದು ಅನೇಕ ಯುವಜನತೆಯ ಕನಸು. ಈಗಾಗಲೇ ಬೇರೆ ಕ್ಷೇತ್ರದ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು ಬ್ಯಾಂಕ್ ಕೆಲಸಗಳು ಟೆನ್ಶನ್ ಫ್ರೀ ಹಾಗೂ ಹೆಚ್ಚಿನ ವೇತನ ಇರುತ್ತದೆ ಮತ್ತು ಕೆಲಸದ ಸಮಯಕ್ಕಿಂತ ಹೆಚ್ಚಿನ ಸಮಯ ಕೆಲಸ ಮಾಡಬೇಕಾದ ಕಷ್ಟ ಇರುವುದಿಲ್ಲ ಎನ್ನುವ ಕಾರಣಕ್ಕಾಗಿ ಈ ಅಫಿಷಿಯಲ್ ಹುದ್ದೆಗಳಿಗೆ ಆಯ್ಕೆಯಾಗಲು ಎಲ್ಲರೂ ಬಯಸುತ್ತಾರೆ. ನಮ್ಮ ದೇಶದಲ್ಲೂ ನೂರಾರು ಬಗೆಯ ಬ್ಯಾಂಕ್ ಗಳಿದ್ದು ಲಕ್ಷಾಂತರ ಹುದ್ದೆಗಳು ಪ್ರತಿ ವರ್ಷ ಭರ್ತಿಯಾಗುತ್ತಿರುತ್ತವೆ. ಆ ಪ್ರಕಾರವಾಗಿ ಇಂದು ಈ … Read more

KSRLPS ನೇಮಕಾತಿ 2024, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ

  ಕರ್ನಾಟಕ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ನಡೆಯುತ್ತಿದೆ, ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು (Karnataka State Rural Livelihood Promotion Society Recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗಾಗಿ ನೋಟಿಫಿಕೇಶನ್ ನಲ್ಲಿರುವ ಕೆಲ ಪ್ರಮುಖ ಅಂಶಗಳ ಬಗ್ಗೆ ಈ ಲೇಖನದಲ್ಲಿ ವಿವರಿಸುತ್ತಿದ್ದೇವೆ. ತಪ್ಪದೆ ಈ … Read more

ಅಂಗನವಾಡಿ ಟೀಚರ್ ಹುದ್ದೆ ನೇರ ನೇಮಕಾತಿ, SSLC ಆದವರೂ ಅರ್ಜಿ ಹಾಕಿ..

  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (WCD recruitment) ವತಿಯಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಿ ಆಯ್ದುಕೊಳ್ಳಲಾಗುತ್ತಿದೆ. ಈ ಬಾರಿ ಬೃಹತ್ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಆ ಪ್ರಕಾರವಾಗಿ ಯಾವ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಇದಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಾಗಿರಬೇಕು? ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವ … Read more

ಭೂಮಾಪಕರ ಹುದ್ದೆ ನೇಮಕಾತಿ, ವೇತನ 47,650/- ಆಸಕ್ತರು ಅರ್ಜಿ ಸಲ್ಲಿಸಿ.!

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಮತ್ತೊಂದು ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (Surveyor) ಗ್ರೂಪ್ ಸಿ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅಧಿಸೂಚನೆಯಲ್ಲಿ ಸೂಚಿಸಿರುವ ಮಾನದಂಡಗಳನ್ನು ಪೂರೈಸುವ ಕರ್ನಾಟಕದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ನಾವು ಸಹ ಈ ಅಂಕಣದಲ್ಲಿ ಹುದ್ದೆಗಳ ಕುರಿತಂತೆ ಪ್ರಮುಖ … Read more

ಕರ್ನಾಟಕ ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದಾದ್ಯಂತ ಇರುವ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಅದರಲ್ಲೂ ಬೆಂಗಳೂರಿನಲ್ಲಿ ಇದ್ದುಕೊಂಡು ಉದ್ಯೋಗ ಮಾಡಬೇಕು ಎಂದು ಬಯಸುವವರಿಗೆ ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಸಿಹಿ ಸುದ್ದಿ ಇದೆ. ಇಲಾಖೆಯ ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಆಂಡ್ ಟೆಕ್ನಾಲಜಿ (IWST Recruitment) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ಮಾಡಿ ಈ ಸಂಬಂಧಿತವಾದ ಅಧಿಕೃತ ಪ್ರಕಟಣೆ ಕೂಡ ಹೊರಡಿಸಿ ಸಂಪೂರ್ಣವಾಗಿ ವಿವರಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗಾಗಿ ನೋಟಿಫಿಕೇಶನ್ ಇರುವ ಪ್ರಮುಖ ಸಂಗತಿಗಳನ್ನು … Read more

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ವೇತನ 87,125/-

  ಪ್ರತಿ ವರ್ಷವೂ ಕೂಡ ಕರ್ನಾಟಕದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಪೂರ್ತಿಗೊಳಿಸಿ ಉದ್ಯೋಗದತ್ತ ಮುಖ ಮಾಡುತ್ತಿದ್ದಾರೆ. ಇನ್ನು ಕೆಲವರು ಉದ್ಯೋಗ ಮಾಡಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುತ್ತಾರೆ. ಕೌಟುಂಬಿಕ ಕಾರಣಗಳಿಂದಾಗಿ ಸಾವಿರಾರು ಮಂದಿ ತಾವಿರುವ ಸ್ಥಳದಿಂದ ಬೆಂಗಳೂರು ಮಹಾನಗರಗಳತ್ತ ಉದ್ಯೋಗ ಅರಸಿ ಬರುತ್ತಾರೆ ಮತ್ತು ಬೆಂಗಳೂರಿನಲ್ಲಿ ಹಲವರು ಈಗ ಇರುವ ಉದ್ಯೋಗವನ್ನು ಬದಲಾಯಿಸಿ ಬೇರೆ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ನೋಡುತ್ತಿರುತ್ತಾರೆ. ಇವರಿಗೆಲ್ಲ ಒಂದು ಅನುಕೂಲಕರ ಸುದ್ದಿಯೊಂದನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಅದೇನೆಂದರೆ, ಕರ್ನಾಟಕ ರಾಜ್ಯ ಸಹಕಾರಿ … Read more

ಭಾರತೀಯ ರೈಲ್ವೆ ಹುದ್ದೆಗಳ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200/-

  ಭಾರತೀಯ ರೈಲ್ವೆ ಮಂಡಳಿ (RRB) ವತಿಯಿಂದ ಪ್ರತಿ ವರ್ಷ ಕೂಡ ನೇಮಕಾತಿ ನಡೆಯುತ್ತದೆ. ದೇಶದ ಲಕ್ಷಾಂತರ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಈ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿರುತ್ತಾರೆ. ಈಗ ಇವರೆಲ್ಲರಿಗೂ ಸಿಹಿ ಸುದ್ದಿ ಇದೆ ಅದೇನೆಂದರೆ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ (Recruitment) ಅರ್ಹರಿದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ನೋಟಿಫಿಕೇಷನ್ ಗಳಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ … Read more

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ…

  ರಾಜ್ಯದ ಯುವ ಜನತೆಗೆ ಮತ್ತೊಂದು ಉದ್ಯೋಗವಕಾಶ ಸಿಗುತ್ತಿದೆ. ನಿರುದ್ಯೋಗಿಗಳು, ಕೆಲಸ ಬದಲಾಯಿಸಲು ಆಲೋಚಿಸುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಹುದ್ದೆಗಳ ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿವರ ಹೀಗಿದೆ ನೋಡಿ. ತಪ್ಪದೇ ಉಪಯುಕ್ತ ಮಾಹಿತಿಯನ್ನು … Read more

SSLC ಆದವರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಗ್ರೂಪ್‌ ಡಿ ಹುದ್ದೆಗಳು ಅರ್ಜಿ ಆಹ್ವಾನ.! ವೇತನ 42,000 ಆಸಕ್ತರು ಅರ್ಜಿ ಸಲ್ಲಿಸಿ.!

  SSLC ಓದಿದವರಿಗೆ ಯಾವ ಸರ್ಕಾರಿ ಕೆಲಸ ಸಿಗುತ್ತದೆ ಎನ್ನುವುದು ಸಾಮಾನ್ಯರ ಮಾತು. ಆದರೆ ಕರ್ನಾಟಕ ಸರ್ಕಾರದ ಹುದ್ದೆಗಳಲ್ಲಿ SSLC ವಿದ್ಯಾಭ್ಯಾಸ ಮಾಡಿದವರಿಗೂ ಕೂಡ ಅನೇಕ ಉದ್ಯೋಗಾವಕಾಶಗಳು ಇವೆ. ಈಗ ಮತ್ತೊಮ್ಮೆ ಅದೇ ರೀತಿ ಅವಕಾಶ ಮಾಡಿಕೊಡಲಾಗುತ್ತಿದೆ. ಕರ್ನಾಟಕ ವಿಧಾನ ಪರಿಷತ್ತು ಸಚಿವಾಲಯದಲ್ಲಿ ( Karnataka Legislative Council Recruitment) ಖಾಲಿ ಇರುವ ಡ್ರೈವರ್ ಹಾಗೂ ಗ್ರೂಪ್‌ ಡಿ ಹುದ್ದೆಯ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. SSLC ವಿದ್ಯಾಭ್ಯಾಸ ಮಾಡಿದವರು ಕೂಡ ಅರ್ಜಿ ಸಲ್ಲಿಸಬಹುದು ಎನ್ನುವುದೇ ವಿಶೇಷವಾಗಿದ್ದು … Read more