ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, PUC ಪಾಸ್ ಆದವರು ಅರ್ಜಿ ಸಲ್ಲಿಸಿ ವೇತನ 42,000/-
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ (Revenue Department) ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ (VA recruitment) ಹುದ್ದೆಗಳ ನೇಮಕಾತಿ ಕುರಿತಂತೆ ಸರ್ಕಾರದಿಂದ ಅಪ್ಡೇಟ್ ಒಂದು ಬಿಡುಗಡೆ ಆಗಿದೆ. ಕೆಲ ದಿನಗಳ ಹಿಂದೆಯಷ್ಟೇ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸಿ, ನೇಮಕಾತಿ ವಿಧಾನದಲ್ಲೂ ಸಾಕಷ್ಟು ಬದಲಾವಣೆಯನ್ನು ತರಲಾಗಿತ್ತು. ಹಿಂದೆ ದ್ವಿತೀಯ PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆ ಮಾಡಲಾಗುತ್ತಿದ್ದಾದರೂ ಕೊರಾನ ಅವಧಿಯಲ್ಲಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳು … Read more