1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ.!
ಗ್ರಾಮೀಣ ಭಾಗದಲ್ಲಿ ರೈತರಿಗೆ ಇರುವ ಸಾಮಾನ್ಯ ಸಮಸ್ಯೆಗಳ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳು ಕೂಡ ಸಮಯಕ್ಕೆ ಸರಿಯಾಗಿ ಆಗದೆ ಬಹಳ ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆಗದಿರುವುದೇ ಇದಕ್ಕೆಲ ಕಾರಣ ಎಂದು ಜನಸಾಮಾನ್ಯರಿಂದ ಆಕ್ರೋಶವಿದೆ. ಸರ್ಕಾರವು ಈ ವರ್ಷ ಕಂದಾಯ ಇಲಾಖೆಗೆ (Revenue Department) ಸಂಬಂಧಿಸಿದಂತೆ ನೇಮಕಾತಿ ಮಾಡಿಕೊಳ್ಳಲಾಗುವುದು ಹಾಗೂ ಗ್ರಾಮ ಲೆಕ್ಕಾಧಿಕಾರಿ, ಸರ್ವೆಯರ್ ಇನ್ನು ಮುಂತಾದ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗುವುದು … Read more