1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿ, PUC ಪಾಸ್ ಆದವರು ಅರ್ಜಿ ಸಲ್ಲಿಸಬಹುದು.!
ರಾಜ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪಕ್ರಿಯೆ ನಡೆಯುತ್ತದೆ. ಅದರಲ್ಲೂ ಮುಖ್ಯವಾಗಿ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಮತ್ತು 357 ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಕೂಡ ಒಪ್ಪಿಗೆ ಸಿಕ್ಕಿದೆ ಈ ಬಗ್ಗೆ ಕಂದಾಯ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತವಾಗಿ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ 30ಕ್ಕಿಂತ ಹೆಚ್ಚು ಗ್ರಾಮ ಲೆಕ್ಕಾಧಿಕಾರಿಗಳ ಅವಶ್ಯಕತೆ ಇದೆ. 2015 ರಿಂದ ಈಚೆಗೆ ಈ ನೇಮಕಾತಿ ನಡೆಯದ ಕಾರಣ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಅಕ್ಕಪಕ್ಕದ ವಿವಿಧ ಗ್ರಾಮಗಳ ಕೆಲಸ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಾಗಿದೆ. ಈ … Read more