10ನೇ ತರಗತಿ ಪಾಸ್ ಆಗಿರುವವರಿಗೆ KSRTC, BMTC ಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!
ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿದ್ದಾರೆ. ಇವರಿಗೆಲ್ಲ ಸರ್ಕಾರದಿಂದ ಸಿಹಿಸುದ್ದಿ ಇದೆ. ರಾಜ್ಯದಲ್ಲಿನ ಸರ್ಕಾರದ ವಿವಿಧ ಸಂಸ್ಥೆಗಳು ಹಾಗೂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎನ್ನುವ ಅಧಿಕೃತ ಸುದ್ದಿ ಸರ್ಕಾರ ವತಿಯಿಂದ ಹೊರ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಯಾವ ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಕರಡು ಪ್ರತಿ ಕೂಡ ಬಿಡುಗಡೆಯಾಗಿದ್ದು, ಅದರ ಬಗ್ಗೆ ಈ ಅಂಕಣದಲ್ಲಿ ಕೆಲ ಪ್ರಮುಖ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಕರ್ನಾಟಕ ಪರೀಕ್ಷಾ … Read more