ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 411 ರೂಪಾಯಿ ಹೂಡಿಕೆ ಮಾಡಿ ಸಾಕು 66 ಲಕ್ಷ ಸಿಗಲಿದೆ.! ಇಂದೇ ಈ ಯೋಜನೆಯಲ್ಲಿ ಖಾತೆ ತೆರೆಯಿರಿ.!
ಕೇಂದ್ರ ಸರ್ಕಾರವು (Indian government) ದೇಶದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಉಳಿತಾಯ ಯೋಜನೆ ಕೂಡ ಕೇಂದ್ರ ಸರ್ಕಾರ ಯೋಜನೆಗಳ ಭಾಗವಾಗಿದ್ದು, ಹೆಣ್ಣು ಮಕ್ಕಳಿಗಾಗೆ ಇರುವ ವಿಶೇಷ ಯೋಜನೆಯಾದ ಸುಕನ್ಯ ಸಮೃದ್ಧಿ ಯೋಜನೆ (Sukanya Samriddhi Yojane) ಉಳಿದ ಎಲ್ಲಾ ಯೋಜನೆಗಳಿಗಿಂತ ಹೆಚ್ಚು ವಿಶೇಷವಾದ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಅತಿ ಹೆಚ್ಚು ಬಡ್ಡಿದರ ಪಡೆಯುವ ಯೋಜನೆಯಾಗಿದೆ. ಹೆಣ್ಣು ಮಕ್ಕಳನ್ನು ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆಗಳಿಂದ ರಕ್ಷಿಸುವುದಕ್ಕಾಗಿ ಪೋಷಕರು ಮಗುವಿನ … Read more