ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಬಂದಿಲ್ವಾ.? ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಹಣ ಜಮೆ ಆಗಿದೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಹಣ ಜಮೆ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.!
ಅನ್ನ ಭಾಗ್ಯ ಯೋಜನೆಯಡಿ 10Kg ಪಡಿತರ ನೀಡುವುದಾಗಿ ಹೇಳಿದ ಸರ್ಕಾರ ದಾಸ್ತಾನು ಲಭ್ಯವಾಗದ ಕಾರಣ ಎಂದಿನಂತೆ ಒಬ್ಬ ಸದಸ್ಯನಿಗೆ 5Kg ಅಕ್ಕಿ ಹಾಗೂ 170ರೂ ಹಣ ನೀಡಲು ನಿರ್ಧಾರ ಮಾಡಿದೆ. ಸಚಿವ ಸಂಪುಟ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡ ಬಳಿಕ ಈ ಕಾರ್ಯಕ್ಕೆ ಜುಲೈ 10ರಂದು ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಸೋಮವಾರದಿಂದ ಚಾಲನೆ ನೀಡಿದ್ದಾರೆ. ಒಂದು ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಅವರೆಲ್ಲರ ಒಟ್ಟು ಮೊತ್ತದ … Read more