ಲೇಬರ್ ಕಾರ್ಡ್ ಇದ್ದವರ ಇಬ್ಬರು ಮಕ್ಕಳ ಮದುವೆಗೂ ಸಿಗುತ್ತೆ ತಲಾ 50,000 ಸಹಾಯಧನ.!
ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ BJP ಸರ್ಕಾರವು ಜಾರಿಗೆ ತಂದ ವಿಶೇಷ ಯೋಜನೆಗಳಲ್ಲಿ ಲೇಬರ್ ಕಾರ್ಡ್ ಯೋಜನೆ ಕೂಡ ಒಂದು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಲೇಬರ್ ಕಾರ್ಡ್ ನೀಡುವ ಮೂಲಕ ಹತ್ತಾರು ಅನುಕೂಲತೆಗಳನ್ನು ಮಾಡಿಕೊಡಲಾಗಿದೆ. ಲೇಬರ್ ಕಾರ್ಡ್ ಹೊಂದಿರುವವರಿಗೆ ಉಚಿತ ಪ್ರಯಾಣ, ಪಿಂಚಣಿ ವ್ಯವಸ್ಥೆ, ಆರೋಗ್ಯ ರಕ್ಷಣೆಗೆ ನೆರವು, ಹೆರಿಗೆ ಸೌಲಭ್ಯ, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿ ವೇತನ, ಉಚಿತ ಶಾಲಾ ಕಿಟ್, ಕಾರ್ಮಿಕರಿಗೆ ಟೂಲ್ ಕಿಟ್, ಸೈಕಲ್ ವಿತರಣೆ ಇತ್ಯಾದಿ ಇತ್ಯಾದಿ ಹೆಸರಿಸಬಹುದು. … Read more