ಸರ್ಕಾರದ ಫ್ರೀ ಬಸ್ ಯೋಜನೆಯಿಂದ ಮೂರೇ ದಿನಕ್ಕೆ ಸಾರಿಗೆ ನಿಗಮಕ್ಕೆ ನಷ್ಟ ಆಗಿದೆಷ್ಟು ಗೊತ್ತಾ.?
ಜೂನ್ 11ನೇ ತಾರೀಖಿನಂದು ಕಾಂಗ್ರೆಸ್ ಪಕ್ಷವು ಚುನಾವಣೆಯೋತ್ತವಾಗಿ ನೀಡಿದ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಮೊದಲನೇ ಗ್ಯಾರೆಂಟಿ ಕಾರ್ಡ್ ಯೋಜನೆ ಅಡಿ ಶಕ್ತಿ ಯೋಜನೆ ಲಾಂಚ್ ಆಗಿದೆ. ಈ ಶಕ್ತಿ ಯೋಜನೆ ಅಡಿಯಲ್ಲಿ ಕರ್ನಾಟಕದಾದ್ಯಂತ ಕರ್ನಾಟಕ ರಾಜ್ಯದ ಮಹಿಳೆಯರು ಉಚಿತವಾಗಿ ಕರ್ನಾಟಕ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳಲ್ಲಿ ಪ್ರಯಾಣ ಮಾಡಬಹುದು. ಇವರಿಗೆ ಶೂನ್ಯ ದರದ ಟಿಕೆಟ್ ನೀಡಲಾಗುತ್ತದೆ. ಮಹಿಳೆಯರ ಪ್ರಯಾಣದ ದತ್ತಾಂಶವನ್ನು ಸಂಗ್ರಹಿಸುವ ಕಾರಣಕ್ಕಾಗಿ ಮಹಿಳೆಯರಿಗೆ ಈ ರೀತಿ ಶೂನ್ಯ ದರದ ಟಿಕೆಟ್ ವಿತರಣೆ … Read more