ಅತ್ತೆ ಸೊಸೆ ಬೇರೆ ಬೇರೆ ಮನೆಯಲ್ಲಿ ಇದ್ದರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಇಬ್ಬರಿಗೂ ಸಿಗುತ್ತ.? ಸರ್ಕಾರ ಈ ಬಗ್ಗೆ ಹೇಳಿದ್ದೇನು ನೋಡಿ.!
ಕರ್ನಾಟಕ ರಾಜ್ಯದ ಮಹಿಳೆಯರಿಗೆ ಕರ್ನಾಟಕದಲ್ಲಿ ಸ್ಥಾಪನೆ ಆಗಿರುವ ಕಾಂಗ್ರೆಸ್ ಸರ್ಕಾರವು ವಿಶೇಷವಾದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಗುಡ್ ನ್ಯೂಸ್ ನೀಡಿದೆ. ಯಾಕೆಂದರೆ ಇನ್ನು ಮುಂದೆ ಕರ್ನಾಟಕದಾದ್ಯಂತ ಕರ್ನಾಟಕ ರಾಜ್ಯದ ಮಹಿಳೆಯರು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಕರ್ನಾಟಕದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಇದರ ಜೊತೆ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಸರ್ಕಾರದಿಂದ ಮನೆ ನಿರ್ವಹಣೆಗಾಗಿ ಸಹಾಯಧನವು ಪ್ರತಿ ತಿಂಗಳು ಕೂಡ ಅವರ ಖಾತೆಗೆ DBT ಮೂಲಕ … Read more