ಬೇರೆಯವರ ಜಮೀನಿನಲ್ಲಿ ಕೃಷಿ ಮಾಡುವ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ಸಿಗಲಿದೆಯಾ.? ರೈತರು ತಪ್ಪದೆ ಈ ಮಾಹಿತಿ ನೋಡಿ.!
ಕೇಂದ್ರ ಸರ್ಕಾರವು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯು ಕೂಡ ಒಂದು. ಈ ಯೋಜನೆಯ ಪ್ರಯೋಜನವನ್ನು ಇಂದು ಭಾರತ ದೇಶದ ಕೋಟ್ಯಾಂತರ ರೈತರುಗಳು ಪಡೆಯುತ್ತಿದ್ದಾರೆ. ಈ ಯೋಜನೆ ಅಡಿ ರೈತರ ಖಾತೆಗಳಿಗೆ DBT ಮೂಲಕ ನಾಲ್ಕು ತಿಂಗಳ ಅಂತರದಲ್ಲಿ ಮೂರು ಕಂತುಗಳಲ್ಲಿ ತಲಾ 2,000 ರೂ.ಗಳಂತೆ ವಾರ್ಷಿಕವಾಗಿ 6,000 ಗಳು ನೇರ ವರ್ಗಾವಣೆ ಆಗುತ್ತಿದೆ. ಈ ಯೋಜನೆಯ ಫಲಾನುಭವಿಗಳಾಗಲು ರೈತರಿಗೆ ಮುಖ್ಯವಾಗಿ ಇರಬೇಕಾದ ಅರ್ಹತೆ ಏನೆಂದರೆ ರೈತರ … Read more