ಈ ಲಿಸ್ಟ್ ನಲ್ಲಿ ಇರುವ ಮಹಿಳೆಯರಿಗೆ ಒಂದೇ ತಿಂಗಳಿಗೆ 2 ಬಾರಿ ಗೃಹಲಕ್ಷ್ಮಿ ಯೋಜನೆ 4000 ಹಣ ಬಂದಿದೆ.! ನೀವು ಚೆಕ್ ಮಾಡಿ
ಕರ್ನಾಟಕ ವಿಧಾನಸಭಾ ಚುನಾವಣೆ – 2023ರ (Karnataka Assembly Election – 2023) ವೇಳೆ ಕಾಂಗ್ರೆಸ್ ಪಕ್ಷ (Congress Party) ಘೋಷಿಸಿದ್ದ ಪಂಚ ಖಾತ್ರಿ ಗ್ಯಾರಂಟಿ ಯೋಜನೆ ಭರವಸೆಗಳಲ್ಲಿ (Gyaranty Scheme) ಗೃಹಲಕ್ಷ್ಮಿ ಯೋಜನೆಯು (Gruhalakshmi) ಕೂಡ ಒಂದು. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥೆ ಸ್ಥಾನದಲ್ಲಿರುವ ಮಹಿಳೆ ಖಾತೆಗೆ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2000 ಸಹಾಯಧನವನ್ನು ಒದಗಿಸಿ ಲಿಂಗ ಸಮಾನತೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. … Read more