SBI ಖಾತೆ ಇರುವವರಿಗೆ ಸಿಹಿ ಸುದ್ದಿ, ನಿಮ್ಮ ಮನೆಯಲ್ಲಿ ಹೆಣ್ಣು ಮಗು ಇದ್ದರೆ 15 ಲಕ್ಷ ರೂಪಾಯಿ ಸಿಗಲಿದೆ ಹೇಗೆ ಗೊತ್ತ.?
ಕೇಂದ್ರದಲ್ಲಿ ಬಿಜೆಪಿ ಸರ್ಕಾರ (Central govrment) ಬಂದಾಗ ಬಡವರಿಗೆ ಮತ್ತು ಹೆಣ್ಣು ಮಕ್ಕಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ. ಅದರಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷವಾಗಿ ಅವರ ವಿದ್ಯಾಭ್ಯಾಸದ ಮತ್ತು ಆರ್ಥಿಕ ಭದ್ರತೆಯ ಬಗ್ಗೆ ಮುಂದಾಲೋಚನೆ ಮಾಡಿ ಸುಕನ್ಯ ಸಮೃದ್ಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದು, ಸುಕನ್ಯಾ ಸಮೃದ್ಧಿ ಯೋಜನೆ (Sukanya samruddi yojane) ಹೆಣ್ಣು ಮಕ್ಕಳಿಗಾಗಿ ಇರುವ ಉತ್ತಮ ಯೋಜನೆ ಎನಿಸಿಕೊಂಡಿದೆ. ಈ ಯೋಚನೆಯಲ್ಲಿ ನೀವು ಪ್ರತಿ ತಿಂಗಳು ಹಣ ಹೂಡಿಕೆ ಮಾಡುತ್ತಾ ಬಂದಲ್ಲಿ ನಿಮ್ಮ ಮಗಳಿಗೆ … Read more