ತಂದೆ, ತಾತ, ಮುತ್ತಾತನ ಹೆಸರಿನಲ್ಲಿ ಜಮೀನು ಇದ್ದರೆ ಅದನ್ನು ನೇರವಾಗಿ ನಿಮ್ಮ ಹೆಸರಿಗೆ ರಿಜಿಸ್ಟರ್ ಮಾಡಿಸುವ ವಿಧಾನ, ಯಾವುದೇ ದಾಖಲೆ ಇಲ್ಲದೆ ಹೋದರು ಚಿಂತೆ ಇಲ್ಲ.
ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ ರೈತರಿಂದ ಮತ್ತೆ ಹೊಸದಾಗಿ ಬಗರ್ ಹುಕುಂ ಅರ್ಜಿಯನ್ನು ಸಲ್ಲಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಇದರ ಬಗ್ಗೆ ರಾಜ್ಯದ ಕಂದಾಯ ಸಚಿವರಾದ ಆರ್ ಅಶೋಕ್ ಅವರು ರೈತರಿಗೆ ಬಂಪರ್ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸರ್ಕಾರಿ ಜಾಗದಲ್ಲಿ ಅಥವಾ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡಲು ಸ್ವಂತ ಜಮೀನು ಇಲ್ಲದೆ ಸರ್ಕಾರಿ ಆಸ್ತಿಯಲ್ಲಿ ಉಳುಮೆ ಮಾಡುತ್ತಿದ್ದು ಅದರಿಂದ ಜೀವನ ಸಾಗಿಸುತ್ತಿರುವಂತಹ … Read more