ರೇಷನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ನ್ಯೂಸ್.! ಇನ್ಮುಂದೆ ಇಂತವರಿಗೆ ಸರ್ಕಾರದಿಂದ ಯಾವುದೇ ಪ್ರಯೋಜನ ಸಿಗಲ್ಲ, ಎಲ್ಲಾ ಸೌಲಭ್ಯಗಳು ಬಂದ್
ರೇಷನ್ ಕಾರ್ಡ್ ಸದ್ಯಕ್ಕೆ ರಾಜ್ಯದಾದ್ಯಂತ ಹೆಚ್ಚು ಸುದ್ದಿಯಲ್ಲಿರುವ ವಿಷಯ. ಯಾಕೆಂದರೆ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಪರಿಚಯಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಕುಟುಂಬದ ಮುಖ್ಯಸ್ಥೆ ಮಹಿಳೆ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವಂತಹ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯು (Annabhagya and Gruhalakshmi Schemes) ರೇಷನ್ ಕಾರ್ಡ್ ಆಧಾರಿತ ಯೋಜನೆಗಳಾಗಿವೆ (Rationcard Based) ಎಂದೇ ಹೇಳಬಹುದು. ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಅನ್ನಭಾಗ್ಯ ಯೋಜನೆಯನ್ನು ಪರಿಚಯಿಸಿದೆ ಮತ್ತು ಅನ್ನಭಾಗ್ಯ ಯೋಜನೆ ಮೂಲಕ … Read more