ಕರ್ನಾಟಕ ಒನ್ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ.! ಸ್ವಂತ ಉದ್ಯಮ ಸ್ಥಾಪಿಸಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಗಳು ದೇಶದ ನಾಗರಿಕರಾಗಿ ನೀಡುವ ನಾಗರಿಕ ಸೇವಾ ಯೋಜನೆಗಳನ್ನು ಗ್ರಾಮೀಣ ಭಾಗದಲ್ಲಿರುವ ಜನರಿಗೆ ತಮ್ಮ ಗ್ರಾಮಗಳಲ್ಲಿಯೇ ಗ್ರಾಮ ಒನ್ ಕೇಂದ್ರಗಳಲ್ಲಿ ಪಡೆಯಬಹುದು. ನಗರ ಪ್ರದೇಶದಲ್ಲಿರುವ ಜನರು ಬೆಂಗಳೂರು ಒನ್ ಕೇಂದ್ರಗಳ ಮೂಲಕ ಈ ಸೌಲಭ್ಯಗಳನ್ನು ಪಡೆಯುತ್ತಾರೆ. ಪಟ್ಟಣ ಹಾಗೂ ತಾಲೂಕು ಪ್ರದೇಶಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳು ಈ ಕಾರ್ಯನಿರ್ವಹಿಸುತ್ತವೆ. ಕರ್ನಾಟಕ ಬಹುತೇಕ ಎಲ್ಲಾ ಜಿಲ್ಲೆಗಳನ್ನು ಕೂಡ ಕರ್ನಾಟಕವನ್ನು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈಗ ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಫ್ರಾಂಚೈಸಿಗಳನ್ನು … Read more