ಬರ ಪರಿಹಾರದ ಹಣ ಬಿಡುಗಡೆ.! ಹಣ ಪಡೆಯಲು ರೈತರು ಕಡ್ಡಾಯವಾಗಿ ಈ ದಾಖಲೆ ಹೊಂದಿರಲೇಬೇಕು.!
ಎಲ್ಲರಿಗೂ ತಿಳಿದಿರುವಂತೆ ಈ ವರ್ಷ ನಮ್ಮ ರಾಜ್ಯದಲ್ಲಿ ಭೀಕರ ಬರಗಾಲ (drought) ಎದುರಾಗಿದೆ. ಮೂರು ಹಂತಗಳಲ್ಲಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರದಿಂದ ಬಲ ಪರಿಹಾರದ ಹಣಕ್ಕಾಗಿ ಎದುರು ನೋಡಲಾಗುತ್ತಿದೆ. ಇದರ ಕುರಿತ ಬೆಳವಣಿಗೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು (CM Siddaramaih) ಮಾಹಿತಿ ಹಂಚಿಕೊಂಡಿದ್ದಾರೆ, ತಮ್ಮ ಟ್ವಿಟ್ಟರ್ ಜಾಲತಾಣದ ಖಾತೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಬರ ಪರಿಹಾರದ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ … Read more