ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್.! ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿ.!
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi) ಮೊದಲ ಕಂತಿನ ಹಣ ಬಿಡುಗಡೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದ 1.10 ಕೋಟಿ ಮಹಿಳೆಯರಲ್ಲಿ 6-7 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತೊಂದರೆಗಳಾಗಿರುವುದರಿಂದ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಮಹಿಳೆಯರ ಖಾತೆಗೂ ಸೆಪ್ಟೆಂಬರ್ ಅಂತ್ಯದ ಒಳಗೆ ಹಣ ವರ್ಗಾವಣೆ ಆಗಲಿದೆ ಎನ್ನುವ ಭರವಸೆಯನ್ನು ಸರ್ಕಾರ ನೀಡಿದೆ. ಈಗಾಗಲೇ ಇವುಗಳ ಪೈಕಿ ಲಕ್ಷಾಂತರ ಮಹಿಳೆಯರು ತಮ್ಮ ಖಾತೆಗಳಿಗೆ ಹಣ ಪಡೆದು ಎರಡನೇ … Read more