ಕನ್ನಡ ಚಲನಚಿತ್ರ ರಂಗದಲ್ಲಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವಂತಹ ನಟ ಎಂದರೆ ಅದು ಡಿ ಬಾಸ್ ಹೌದು ಕನ್ನಡದ ಸ್ಟಾರ್ ನಟರುಗಳಲ್ಲಿ ದರ್ಶನ್ ಕೂಡ ಒಬ್ಬರು ಹೌದು ದರ್ಶನ್ ಅವರ ಸಿನಿಮಾಗಳು ರಿಲೀಸ್ ಆಗಲೆಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿರುತ್ತಾರೆ ದರ್ಶನ್ ಅವರು ಅಭಿನಯಿಸಿರುವಂತಹ ಬಹುತೇಕ ಎಲ್ಲಾ ಸಿನಿಮಾಗಳು ಸಹ ಸೂಪರ್ ಹಿಟ್ ಆಗಿವೆ ಇದೀಗ ದರ್ಶನ್ ಅವರು ಕ್ರಾಂತಿ ಸಿನಿಮಾದಲ್ಲಿ ನಟಿಸಿದ್ದು ಇನ್ನೇನು ರಿಲೀಸ್ ಗೆ ರೆಡಿಯಾಗಿದೆ ಈ ಒಂದು ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಹಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಬಹುದು ಈಗಾಗಲೇ ಕ್ರಾಂತಿ ಸಿನಿಮಾದ ಹವಾ ಎಲ್ಲೆಡೆ ಹಬ್ಬುತ್ತಿದೆ. ನಮ್ಮ ಕನ್ನಡ ಚಲನಚಿತ್ರರಂಗದ ಮೇರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತಿ ವಿಜಯಲಕ್ಷ್ಮಿ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಪ್ರೀತಿಸಿ ಮದುವೆಯಾಗಿದ್ದು ಇವರಿಗೆ ಒಬ್ಬ ಮುದ್ದಾದ ಮಗನು ಸಹ ಇದ್ದಾನೆ ನೋಡಿದರೆ ತುಂಬಾ ಖುಷಿಪಡುತ್ತಾರೆ. ಇಬ್ಬರ ಮಧ್ಯೆ ವೈಯಕ್ತಿಕವಾಗಿ ಸ್ವಲ್ಪ ಭಿನ್ನಾಭಿಪ್ರಾಯಗಳು ಉಂಟಾಗಿದ್ದರು ಸಹ ನಂತರದ ದಿನಗಳಲ್ಲಿ ಎಲ್ಲವನ್ನು ಸರಿ ಮಾಡಿಕೊಂಡು ಈ ಜೋಡಿ ಜೀವನವನ್ನು ಆನಂದಮಯವನ್ನಾಗಿಸಿ ಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ರಾಂತಿ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ ಅಷ್ಟೇ ಅಲ್ಲದೆ ಸಿನಿಮಾ ಸಾಮಾಜಿಕ ಕೆಲಸಗಳ ವಿಚಾರವಾಗಿ ಸದಾ ಸುದ್ದಿಯಲ್ಲಿ ಇರುತ್ತಾರೆ ಇಂದು ಡಿ ಬಾಸ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬ ದರ್ಶನ್ ಅವರು ತಮ್ಮ ಪತ್ನಿಯ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ, ಅಷ್ಟೇ ಅಲ್ಲದೆ ಪತ್ನಿ ವಿಜಯಲಕ್ಷ್ಮಿ ಅವರಿಗೆ ಭರ್ಜರಿ ಉಡುಗೊಡೆಯನ್ನು ಕೊಟ್ಟಿದ್ದಾರೆ.
ಹೌದು ಇಂದು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಹುಟ್ಟು ಹಬ್ಬದ ಕಾರಣ ಪತ್ನಿ ಜೊತೆ ದರ್ಶನ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದಾರೆ ಇಬ್ಬರನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿರುವ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹುಟ್ಟು ಹಬ್ಬವನ್ನು ಹೋಟೆಲ್ ಒಂದರಲ್ಲಿ ಕೇವಲ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಆಚರಿಸಲಾಗಿದ್ದು ವಿಜಯಲಕ್ಷ್ಮಿ ಅವರಿಗೆ ಡೈಮಂಡ್ ರಿಂಗ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ ಎನ್ನುವಂತಹ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ಕೇಳು ಬರುತ್ತದೆ. ವಿಜಯಲಕ್ಷ್ಮಿ ಅವರು ಕೂಡ ತಮ್ಮ instagram ನಲ್ಲಿ ಅಭಿಮಾನಿಗಳು ಮಾಡಿರುವ ಪೋಸ್ಟ್ ಅನ್ನು ಶೇರ್ ಮಾಡಿ ಧನ್ಯವಾದಗಳು ತಿಳಿಸಿದ್ದಾರೆ.
ದರ್ಶನ್ ಅವರು ತಮ್ಮ ಪತ್ನಿಗೆ ಇಷ್ಟಾಗುವ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ, ತಮ್ಮ ಮಗ ಹಾಗೂ ಹೆಂಡತಿಯ ಜೊತೆಗೆ ಇಂದು ಸಮಯವನ್ನು ಕಳೆದಿದ್ದಾರೆ ದರ್ಶನ್ ಅವರು ಕುಟುಂಬಕ್ಕೆ ಹೆಚ್ಚಿನ ಮಹತ್ವವನ್ನು ಕೊಡುತ್ತಾರೆ. ದರ್ಶನ್ ಅವರು ತನ್ನ ಕುಟುಂಬಕ್ಕಾಗಿ ಏನನ್ನು ಮಾಡಲು ಸಹ ರೆಡಿ ಇದ್ದಾರೆ ಅವರ ಪತ್ನಿಯನ್ನು ಎಷ್ಟು ಪ್ರೀತಿಸುತ್ತಾರೆ ಎಂದು ನಮಗೆ ಇದನ್ನು ನೋಡಿದರೆ ಸಾಕು ಅರ್ಥವಾಗುತ್ತದೆ. ದರ್ಶನ್ ಅವರು ನೀಡಿರುವಂತಹ ಉಡುಗೊರೆಯನ್ನು ನೋಡಿ ವಿಜಯಲಕ್ಷ್ಮಿ ತುಂಬಾ ಖುಷಿಪಟ್ಟಿದ್ದಾರೆ ಈ ಒಂದು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದರ್ಶನ್ ಅವರು ನೀಡಿರುವಂತಹ ಸರ್ಪ್ರೈಸ್ ನಿಮಗೆ ಏನನಿಸುತ್ತದೆ ಎಂದು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ.