ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ವಿಸ್ತರಿಸುವ ಗುರಿ ಹೊಂದಿರುವ ಕರ್ನಾಟಕ ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಕಾಲರ್ಶಿಪ್ ವಿತರಣೆ ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಈ ಯೋಜನೆ ಜಾರಿಯಲ್ಲಿದ್ದು, ಯೋಜನೆಯಡಿ ಬರುವ ವಿವಿಧ ವರ್ಗಗಳ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯುತ್ತಿದ್ದಾರೆ.
ಅಂತೆಯೇ ಪ್ರಸಕ್ತ ಸಾಲಿನಲ್ಲಿ ಕೂಡ ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಮಾನದಂಡಗಳನ್ನು ಸರ್ಕಾರ ನಿಗದಿಪಡಿಸಿ, ಈ ಪ್ರಕ್ರಿಯ ವಿಧಾನದ ಬಗ್ಗೆ ಕೂಡ ವಿವರಿಸಿ ಪ್ರಕಟಿಸಿದೆ. ಆ ಪ್ರಕಾರವಾಗಿ ಯಾರು ಅರ್ಹರು? ಏನೆಲ್ಲಾ ದಾಖಲೆಗಳನ್ನು ನೀಡಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿ ಕೊಡುತ್ತಿದ್ದೇವೆ.
ಈ ಸುದ್ದಿ ಓದಿ:-ಕೇವಲ 600 ಕೋಳಿಗೆ 2 ಲಕ್ಷ ಆದಾಯ, ನಾಟಿ ಕೋಳಿ ಸಾಕಾಣಿಕೆ ಮಾಡಿ ಸಕ್ಸಸ್ ಕಂಡಿರುವ ರೈತ.!
ಇದು ಸಾವಿರಾರು ಬಡ ಕುಟುಂಬಗಳಿಗೆ ಅನುಕೂಲ ಆಗಲಿದೆ ಹಾಗಾಗಿ ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರ ಹಾಗೂ ಸ್ನೇಹಿತರ ಜೊತೆಗೂ ಶೇರ್ ಮಾಡಿ
ಅರ್ಜಿ ಸಲ್ಲಿಸುವವರಿಗೆ ಕಂಡಿಷನ್ ಗಳು:-
* ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
* ಪ್ರಸಕ್ತ ಸಾಲಿನಲ್ಲಿ ITI / ಡಿಪ್ಲೋಮೋ / ಇಂಜಿನಿಯರಿಂಗ್ ಅಥವಾ B.Tec ವೃತ್ತಿಪರ ಸಂಬಂಧಿತ ಕೋರ್ಸ್ ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು
* ಕೆಲವು ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿದಾರರು AICTE ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಮಾತ್ರ ಈ ಉಚಿತ ಲ್ಯಾಪ್ಟಾಪ್ ನ್ನು SCP / TSP ಯೋಜನೆಯಲ್ಲಿ ಪಡೆಯಬಹುದು.
ಬೇಕಾಗಿರುವ ದಾಖಲೆಗಳು:-
* ವಿದ್ಯಾರ್ಥಿಯ ಆಧಾರ್ ಕಾರ್ಡ್
* ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆ ಪಡೆಯುತ್ತಿರುವ ಪುರಾವೆಗಾಗಿ ಕಾಲೇಜಿನ ID ಅಥವಾ ಶುಲ್ಕ ಪಾವತಿ ಮಾಡಿರುವ ರಸೀದಿ
* ವಿದ್ಯಾರ್ಥಿಯ ಖಾಯಂ ನಿವಾಸ ಪ್ರಮಾಣ ಪತ್ರ
* ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
* ಶೈಕ್ಷಣಿಕ ವಿವರ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
* ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಕರ್ನಾಟಕ ಸರ್ಕಾರದ department of Collegiate Education ವತಿಯಿಂದ ಈ ಉಚಿತ ಸ್ಕಾಲರ್ಶಿಪ್ ವಿತರಣೆ ಮಾಡಲಾಗುತ್ತಿದೆ
ಹಾಗಾಗಿ ಇದನ್ನು ಪಡೆಯಲು ನೇರವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ
* ನಂತರ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸುವ ವಿಧಾನವನ್ನು ತಲುಪಿ ಸಂಬಂಧಪಟ್ಟ ಲಿಂಕ್ ಹುಡುಕಿ ಅದರ ಮೇಲೆ ಕ್ಲಿಕ್ ಮಾಡಿ.
ಈ ಸುದ್ದಿ ಓದಿ:-KPSC ನೇಮಕಾತಿ, ಲೆಕ್ಕ ಪರಿಶೋಧನಾಧಿಕಾರಿ ಸಹಾಯಕ ನಿಯಂತ್ರಕರು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.! ವೇತನ 97,100 ಆಸಕ್ತರು ಅರ್ಜಿ ಸಲ್ಲಿಸಿ.!
* ಅರ್ಜಿ ಫಾರ್ಮ್ ಓಪನ್ ಆದಮೇಲೆ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಕೂಡ ಪೂರಕ ದಾಖಲೆಗಳ ಸಂಖ್ಯೆಗಳನ್ನು ಅಥವಾ ಸ್ಕ್ಯಾನ್ ಕಾಪಿಯನ್ನು ಕೂಡ ಕೂಡ ಅಪ್ಲೋಡ್ ಮಾಡಬೇಕು.
ಈ ಸುದ್ದಿ ಓದಿ:-2006 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಗೂ ಗುಡ್ ನ್ಯೂಸ್. ಸರ್ಕಾರದವತಿಯಿಂದ ಸಿಗಲಿದೆ 1 ಲಕ್ಷ.!
ನಿಮ್ಮ ಅರ್ಜಿ ಪರಿಶೀಲನೆ ನಡೆದು ಇಲಾಖೆಯ ಅಧಿಕಾರಿಗಳಿಂದ ಅನುಮೋದನೆ ಆದ ಬಳಿಕ ನಿಮಗೆ ಸರ್ಕಾರದ ಕಡೆಯಿಂದ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಸೌಲಭ್ಯ ಸಿಗಲಿದೆ. ಲ್ಯಾಪ್ಟಾಪ್ ಉಚಿತ ವಿತರಣೆಗಾಗಿ ಸರ್ಕಾರ ಏರ್ಪಡಿಸುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಅಥವಾ ಹತ್ತಿರದಲ್ಲಿರುವ ಸದರಿ ಇಲಾಖೆ ಕಚೇರಿ ಘಟಕಗಳಲ್ಲಿ ಹೋಗಿ ನೀವು ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು.