Deprecated: strtolower(): Passing null to parameter #1 ($string) of type string is deprecated in /home/u302298408/domains/rishithepower.com/public_html/wp-content/plugins/taboola/simple_html_dom.php on line 712
ಕರ್ನಾಟಕ ರಾಜ್ಯದಾದ್ಯಂತ ಎಲ್ಲಾ ರೈತರಿಗೆ ಕಂದಾಯ ಸಚಿವರಾಗಿರು ವಂತಹ ಅಶೋಕ್ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಯಾರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವಂತಹ ರೈತರಿಗೆ ತಮ್ಮ ತಮ್ಮ ಹೆಸರಿಗೆ ಜಮೀನುಗಳ ಪಹಣಿಯನ್ನು ಮಾಡಿ ಕೊಳ್ಳಲು ಹಾಗೂ ಜಾಗವನ್ನು ಅವರವರ ಹೆಸರಿಗೆ ಮಾಡಿಕೊಳ್ಳಲು ಫಾರಂ ನಂಬರ್ 57ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಹೊಸ ಅರ್ಜಿಗಳನ್ನು ಕರೆಯಲಾಗಿದೆ.
ಸರ್ಕಾರಿ ಜಮೀನುಗಳಲ್ಲಿ ಒತ್ತುವರಿ ಮಾಡಿ ಅನಧಿಕೃತವಾಗಿ ಉಳುಮೆ ಮಾಡುತ್ತಿರುವಂತಹ ರೈತರಿಗೆ ರಾಜ್ಯ ಸರ್ಕಾರವು ಒಂದು ಸಿಹಿ ಸುದ್ದಿಯನ್ನು ನೀಡಿದ್ದು. ಸ್ವಂತ ಜಮೀನು ಇಲ್ಲದವರಿಗೆ ಹಾಗೂ ಸ್ವಂತ ಜಾಗ ಇಲ್ಲದವರಿಗೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ, ಮತ್ತು ಉಳುಮೆ ಮಾಡಲು ಸ್ವಂತ ಜಮೀನು ಇಲ್ಲದ ಬಡ ಕುಟುಂಬಗಳು ಮತ್ತು ಸರ್ಕಾರ ಜಾಗ ಅಥವಾ ಜಮೀನನ್ನು ಒತ್ತುವರಿ ಮಾಡಿ ಉಳುಮೆ ಮಾಡುತ್ತಿರುವ ರೈತರ ಹೆಸರುಗಳಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳಲು ಹಾಗೂ ಅವರ ಹೆಸರುಗಳಿಗೆ ಮಾಡಿಕೊಳ್ಳಲು ಮತ್ತು ಹಕ್ಕು ಪತ್ರವನ್ನು ಪಡೆದು ಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದ್ದು.
ಫಾರಂ ನಂಬರ್ 57 ರಲ್ಲಿ ಅರ್ಜಿಯನ್ನು ಸೂಚಿಸಲಾಗಿದೆ ಎನ್ನುವ ಮಾಹಿತಿಯ ಬಗ್ಗೆ ಈ ದಿನ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57 ರಲ್ಲಿ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರ ಮತ್ತೆ ಕಾಲಾವಕಾಶವನ್ನು ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಕಂದಾಯ ಸಚಿವರಾಗಿರುವಂತಹ ಆರ್ ಅಶೋಕ್ ಅವರು ಈ ಮಾಹಿತಿಯನ್ನು ನೀಡಿದ್ದು. ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಾಲಂ 94 ಎ ಅನ್ವಯ ದಡಿ ಅವಕಾಶ ವನ್ನು ನೀಡಲಾಗಿದೆ. ನಮೂನೆ 57 ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಮೇ 31, 2023 ರವರೆಗೆ ಅವಕಾಶವನ್ನು ನೀಡಲಾಗಿದೆ.
ಸರ್ಕಾರಿ ಜಮೀನಿ ನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿ ಸಲು ಭೂ ಕಂದಾಯ ಕಾಯ್ದೆ 1964ರ ಕಾಲಂ 94 ಎ, 94 ಬಿ, 94 ಎ 4 ರ ಅಡಿ ನಮೂನೆ 50 ಹಾಗೂ 53 ರಲ್ಲಿ ಅರ್ಜಿ ಸಲ್ಲಿಸುವವರಿಗೆ ನಮೂನೆ 57 ರಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿ ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.
ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದರೆ ಅಂತವರು ಈ ಸಂದರ್ಭ ದಲ್ಲಿ ಇವರು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ನಿಮ್ಮ ಹೆಸರು ಗಳಿಗೆ ನಿಮ್ಮ ಜಮೀನುಗಳನ್ನು ಮಾಡಿಸಿಕೊಳ್ಳಬಹುದಾಗಿದೆ ಹಾಗೂ ಈ ಒಂದು ಯೋಜನೆ ಬಹಳ ಉತ್ತಮವಾದಂತಹ ಯೋಜನೆಯಾಗಿದ್ದು. ಪ್ರತಿಯೊಬ್ಬರೂ ಕೂಡ ಜಮೀನನ್ನು ನಿಮ್ಮ ಹೆಸರಿಗೆ ಮಾಡಿಸಿಕೊಳ್ಳು ವುದು ಬಹಳ ಮುಖ್ಯವಾಗಿರುತ್ತದೆ.
ಅದರಲ್ಲೂ ಸಹಕಾರಿ ಜಮೀನಿನಲ್ಲಿ ನೀವೇನಾದರೂ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದರೆ ನಿಮ್ಮ ಹೆಸರಿಗೆ ಮಾಡಿಸಿಕೊಳ್ಳುವುದಕ್ಕೆ ಯಾವುದೇ ರೀತಿ ಅವಕಾಶಗಳು ಇರುತ್ತಿರಲಿಲ್ಲ. ಆದರೆ ಈ ಸಂದರ್ಭದಲ್ಲಿ ಆರ್ ಅಶೋಕ್ ಅವರು ಹೊಸ ಯೋಜನೆಯನ್ನು ಆಹ್ವಾನ ಮಾಡಲಾಗಿದ್ದು ಈ ಯೋಜನೆಯ ಅಡಿ ನಿಮ್ಮ ಜಮೀನನ್ನು ನಿಮ್ಮ ಹೆಸರಿಗೆ ಮಾಡಿಸಿಕೊಳ್ಳಬಹುದಾಗಿರು ತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.