ಅಕ್ಟೋಬರ್ ತಿಂಗಳಲ್ಲಿ ಕರೆಯಲಾದ ಸರ್ಕಾರಿ ಹುದ್ದೆಗಳು, 10ನೇ ತರಗತಿ ಆದವರಿಗೂ ಇದೆ ಅವಕಾಶ, ತಪ್ಪದೇ ಅರ್ಜಿ ಸಲ್ಲಿಸಿ.!

ರಾಜ್ಯದಲ್ಲಿ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ ಅಖ್ಟೋಬರ್ ತಿಂಗಳಿನಲ್ಲಿ ಸಾಕಷ್ಟು ಅವಕಾಶಗಳಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿ ಸೇರಿದಂತೆ ರಾಜ್ಯದ ಹಲವು ಇಲಾಖೆ ಹಾಗೂ ನಿಗಮಗಳಲ್ಲಿ ಉದ್ಯೋಗ ಅವಕಾಶಗಳಿದ್ದು ಅರ್ಹತೆ ಇಲ್ಲ ಆಸಕ್ತರು ಪ್ರಯತ್ನಿಸಿ ಹುದ್ದೆ ಪಡೆದುಕೊಳ್ಳಬಹುದು. ಅಕ್ಟೋಬರ್ ತಿಂಗಳಿನಲ್ಲಿ ಅಧಿಸೂಚನೆ ಹೊರಬಿದ್ದಿರುವ ಉದ್ಯೋಗ ಮಾಹಿತಿಯ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ.

WhatsApp Group Join Now
Telegram Group Join Now

1. ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಕ್ಕೆ ಅನುಷ್ಠಾನಕ್ಕೆ ತರುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 02 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗೌರವಧನ ನೀಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದ ಎಲ್ಲಾ ಹಿರಿಯ ನಾಗರಿಕರಿಗೆ ಮುಖ್ಯಮಂತ್ರಿಗಳಿಂದ ಸಿಹಿ ಸುದ್ದಿ, ವೃದ್ದಾಪ್ಯ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ ಸಿ.ಎಂ ಸಿದ್ದರಾಮಯ್ಯ.!

● ಜಿಲ್ಲಾ ಯೋಜನಾಧಿಕಾರಿ ಹುದ್ದೆಗೆ ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೋಮಾ ಇನ್ ಮ್ಯಾನೇಜ್ಮೆಂಟ್ / ಡಿಪ್ಲೋಮಾ ಇನ್ ಸೋಶಿಯಲ್ ಸೈನ್ಸ್ ಅಥವಾ ನ್ಯೂಟ್ರಿಷಿಯನ್ ಪೂರ್ತಿಗೊಳಿಸಿ ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷ ಕೆಲಸದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು, ವೇತನ ಆರಂಭದಲ್ಲಿ ಮಾಸಿಕವಾಗಿ 18,000ರೂ. ಇರುತ್ತದೆ.

● ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು ಇವರು ಸಹ ಸಂಬಂಧ ಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ವೇತನ ಆರಂಭದಲ್ಲಿ ಮಾಸಿಕವಾಗಿ 20,000ರೂ. ಇರುತ್ತದೆ.
● ಅಜ್ಜಿಕ ಸಲ್ಲಿಸಲು ಕನಿಷ್ಠ ವಯೋಮಿತಿ 28 ವರ್ಷಗಳು, ಗರಿಷ್ಠ 45 ವರ್ಷಗಳು, Obc ಮತ್ತು SC / ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಈ ಜಿಲ್ಲೆಯವರಿಗೆ ಇಂದು ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣ ಬಿಡುಗಡೆ, ಮೊದಲ ಕಂತಿನ ಹಣ ಪಡೆಯದಿದ್ದವರು ಈ ಸಮಸ್ಯೆ ಸರಿ ಪಡಿಸಿಕೊಂಡರೆ ಒಟ್ಟಿಗೆ 4000 ಹಣ ಬರುತ್ತೆ

● ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿ-585202 ವಿಳಾಸಕ್ಕೆ ಆಫ್ ಲೈನ್ ಮೂಲಕ ಅರ್ಜಿ ಫಾರಂ ಭರ್ತಿ ಮಾಡಿ, ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದು ಅಥವಾ ಅಂಚೆ ಮೂಲಕ ಕಳುಹಿಸಬಹುದು.
● 27, ಸೆಪ್ಟೆಂಬರ್ 2023 ರಿಂದ 07 ಅಕ್ಟೋಬರ್ 2023ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ.

2. ಜಿಲ್ಲಾ ಪಂಚಾಯತ್ ಬಾಗಲಕೋಟೆ ವತಿಯಿಂದ ಕೂಡ ಅಧಿಸೂಚನೆ ಬಿದ್ದಿದೆ, ಬಾಗಲಕೋಟೆ ಜಿಲ್ಲೆಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 21 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ.

 ರಾಜ್ಯದ ಈ 7 ಜಿಲ್ಲೆಯವರಿಗೆ ಮನೆ ಕಟ್ಟಲು ಸರ್ಕಾರದ ವತಿಯಿಂದ ಉಚಿತ ಸೈಟ್ ವಿತರಣೆ.!

● ದ್ವಿತೀಯ ಪಿಯುಸಿ ಉತ್ತೀರ್ಣರಾಗುವುದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮತ್ತು ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಪಡೆದು ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 18,000ರೂ.
● ಅರ್ಜಿ ಸಲ್ಲಿಸಲು ಕನಿಷ್ಠ ಪ್ರಯೋಮಿತಿ 18 ವರ್ಷಗಳು, ಗರಿಷ್ಠ ವಯೋಮಿತಿ 40 ವರ್ಷಗಳು. OBC ಮತ್ತು SC / ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
● 26 ಸೆಪ್ಟೆಂಬರ್ 2023 ರಿಂದ 19 ಅಕ್ಟೋಬರ್ 2023ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ.

3. ಕರ್ನಾಟಕ ಅರಣ್ಯ ಇಲಾಖೆಯಿಂದ ಕೂಡ ವಿವಿಧ ವೃತ್ತಗಳಲ್ಲಿ ಖಾಲಿ ಇರುವ 310 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ ಹಣ ಇನ್ನು ಬಂದಿಲ್ಲವೇ.? ಈ ಸಣ್ಣ ಕೆಲಸ ಮಾಡಿ ಎರಡು ಕಂತಿನ 4000ರೂ. ಒಟ್ಟಿಗೆ ಬರುತ್ತದೆ.!

● 10ನೇ ತರಗತಿ ವಿದ್ಯಾಭ್ಯಾಸ ಪೂರ್ತಿಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. 18,000 ದಿಂದ 32,000 ರೂಗಳು ಪ್ರತಿ ತಿಂಗಳು ವೇತನ ಇರುತ್ತದೆ.
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ ವಯೋಮಿತಿ 35 ವರ್ಷಗಳು.Obc ಮತ್ತು SC / ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
● 27 ಸೆಪ್ಟೆಂಬರ್ 2023 ರಿಂದ 26 ಅಕ್ಟೋಬರ್ 2023ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ.

4. 84,866 Constable GD ಹುದ್ದೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಪರೀಕ್ಷೆಗಳಲ್ಲಿ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಹುದ್ದೆಯಾಗಿದ್ದು ಈ ಕುರಿತು ಪ್ರಕಟಣೆ ಕೂಡ ಹೊರಬಿದ್ದಿದೆ.

ಅಡುಗೆಗೆ ಯಾವ ಎಣ್ಣೆ ಬಳಸುತ್ತಿದ್ದೀರಾ.? ಡಾಕ್ಟರ್ ಬಿಚ್ಚಿಟ್ಟ ಈ ವಿಚಾರ ಕೇಳಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ.! ಸ್ಟಾರ್ ನಟರು ಜಾಹೀರಾತು ಕೊಡುವ ಎಣ್ಣೆಯ ಅಸಲಿ ವಿಚಾರ ಇಲ್ಲಿದೆ ನೋಡಿ.!

5. ಜಿಲ್ಲಾ ಪಂಚಾಯತ್ ಬಾಗಲಕೋಟೆ ವತಿಯಿಂದ ಆರೋಗ್ಯ ಇಲಾಖೆ ಮತ್ತು ಕೃಷಿ ಇಲಾಖೆಗೆ ಸಂಬಂಧಪಟ್ಟ ಹಾಗೆ ಕೆಲ ಹುದ್ದೆಗಳಿಗೆ ಕರಪತ್ರ ಹೊರಡಿಸಲಾಗಿದೆ.
● ಆಯಾ ವಿಭಾಗದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು ಅತ್ಯಾಕರ್ಷಣ ವೇತನವು ಇರುತ್ತದೆ.
● 26 ಸೆಪ್ಟೆಂಬರ್ 2023 ರಿಂದ 19 ಅಕ್ಟೋಬರ್ 2023ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ.

ಪ್ರತಿಯೊಂದು ಉದ್ಯೋಗಕ್ಕೂ ಕೂಡ ಆಯ್ಕೆ ವಿಧಾನ ಪ್ರತ್ಯೇಕ ರೀತಿಯಲ್ಲಿ ಇರುತ್ತದೆ, ಕೆಲವು ಹುದ್ದೆಗಳಿಗೆ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ದುಕೊಳ್ಳಲಾಗುತ್ತದೆ. ಇನ್ನು ಕೆಲವು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೆಡಿಕಲ್ ಟೆಸ್ಟ್ ಮತ್ತು ಫಿಸಿಕಲ್ ಟೆಸ್ಟ್ ನಡೆಸಿ ಉತ್ತಮ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲಾಗುತ್ತದೆ. ಈ ಮೇಲೆ ತಿಳಿಸಿದ ಹುದ್ದೆಗಳ ಕುರಿತು ಪೂರ್ತಿ ವಿವರಣೆ ಬೇಕಾದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now