ಗೃಹಲಕ್ಷ್ಮಿ ಯೋಜನೆಯ ಪಟ್ಟಿ ಬಿಡುಗಡೆ ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಸಿಗುತ್ತದೆ 2000 ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

 

ಕರ್ನಾಟಕ ಸರ್ಕಾರದ (Karnataka government ) ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ (Gyarantee scheme) ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆಗೆ ಜುಲೈ 19ನೇ ತಾರೀಖಿನಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವ ಸೇವಾಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ.

SSC ಬೃಹತ್ ನೇಮಕಾತಿ, 1207 ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 34,800/- ಆಸಕ್ತರು ಅರ್ಜಿ ಸಲ್ಲಿಸಿ.!

ಕರ್ನಾಟಕದ ಕುಟುಂಬಗಳ ಯಜಮಾನರಿಗೆ ಪ್ರತಿ ತಿಂಗಳು 2000 ಸಹಾಯಧನವನ್ನು ನೀಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಉದ್ದೇಶ ಹೊಂದಿರುವ ಯೋಜನೆ ಇದಾಗಿದ್ದು, ಈ ಯೋಜನೆಗೆ ಈಗಾಗಲೇ ಕೋಟ್ಯಂತರ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಆಗಸ್ಟ್ 15ರಂದು ಸ್ವತಂತ್ರ ದಿನಾಚರಣೆ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯನ್ನು ಲಾಂಚ್ (Launch) ಮಾಡಲಾಗುವುದು ಎನ್ನುವ ಪ್ಲಾನಿಂಗ್ ಅನ್ನು ಸರ್ಕಾರ ಹೊಂದಿತ್ತು ಆದರೆ ಕಾರಣಾಂತರಗಳಿಂದ ಇದನ್ನು ಮುಂದಿಡಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ, ನಿಮ್ಮ ಮಕ್ಕಳ ಹೆಸರಲ್ಲಿ ಹಣ ಕಟ್ಟುತ್ತಿರುವವರು ತಪ್ಪದೆ ಈ ಸುದ್ದಿ ನೋಡಿ.!

ಆಗಸ್ಟ್ 20ರ ಒಳಗೆ ಎಲ್ಲಾ ಮಹಿಳೆಯರ ಖಾತೆಗೂ DBT ಮೂಲಕ ಹಣ ವರ್ಗಾವಣೆ ಮಾಡಲಾಗುವುದು ಎನ್ನುವ ಭರವಸೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಕಡ್ಡಾಯವಾಗಿ ಮಹಿಳೆಯರು ರೇಷನ್ ಕಾರ್ಡ್ ಹೊಂದಿರಬೇಕು ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಕಡೆ ದಿನಾಂಕ ಇಲ್ಲ ಯೋಜನೆಗೆ ನೋಂದಣಿ ಆದ ಮುಂದಿನ ಗಳಿಂದ ಈ ಸಹಾಯಧನ ಪಡೆಯಲು ಮಹಿಳೆಯರು ಅರ್ಹರಾಗುತ್ತಾರೆ.

ಹೆಂಡತಿ 2ನೇ ಮದುವೆ ಆದ್ರೂ ಕೂಡ ಮೊದಲನೇ ಪತಿ ಜೀವನಾಂಶ ಕೊಡಲೇಬೇಕಾ.?

ಸರ್ಕಾರಿ ಹುದ್ದೆಯಲ್ಲಿರುವ ಕುಟುಂಬಗಳು ಹಾಗೂ ಜಿಎಸ್‌ಟಿ ರಿಟರ್ನರ್ಸ್ ಮತ್ತು ಇನ್ಕಮ್ ಟ್ಯಾಕ್ಸ್ ಪೇಯರ್ಸ್ ಕುಟುಂಬಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕುಟುಂಬದ ಯಜಮಾನಿಯರು ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ರೇಷನ್ ಕಾರ್ಡ್ ಸಂಖ್ಯೆ (Ration card), ಆಧಾರ್ ಕಾರ್ಡ್ ಸಂಖ್ಯೆ (Aadhar card)ಮತ್ತು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು (mobile num.) ಕೇಳಲಾಗುತ್ತದೆ ಮತ್ತು ಅರ್ಜಿ ಸಲ್ಲಿಸುವಾಗ ಯಾವುದೇ ಬ್ಯಾಂಕ್ ಖಾತೆ ವಿವರವನ್ನು (bank account daetails) ಎಲ್ಲೂ ಕೇಳುತ್ತಿಲ್ಲ.

ಮನೆ ಕಟ್ಟಲು 5 ಲಕ್ಷ, ಮನೆ ದುರಸ್ತಿಗೆ 3 ಲಕ್ಷ, ಸರ್ಕಾರದಿಂದ ಸಹಾಯಧನ ನೀಡುತ್ತಿದ್ದಾರೆ. ಆಸಕ್ತರು ಅರ್ಜಿ ಸಲ್ಲಿಸಿ ಧನಸಹಾಯ ಪಡೆಯಿರಿ.!

ಇದರ ಪ್ರಕಾರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುತ್ತಾರೆ ಎಂದು ಊಹಿಸಬಹುದಾಗಿದೆ. ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಖಾತೆಗೆ ಈಗಾಗಲೇ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಹಣ (Annabhagya scheme amount) ಕೂಡ ಬಂದಿದೆ. ಕುಟುಂಬದ ಯಜಮಾನಿಯರು ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಹಣವನ್ನು ಯಾವ ಬ್ಯಾಂಕ್ ಖಾತೆಗೆ ಪಡೆದಿದ್ದರೋ ಅದೇ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೂಡ ಬರುತ್ತದೆ ಎಂದು ಹೇಳಲಾಗುತ್ತಿದೆ.

ವೃದ್ಧಾಪ್ಯ ವೇತನ, ಸಂಧ್ಯ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನದ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಈ ತಿಂಗಳ ಒಳಗೆ ಈ ಕೆಲಸ ಮಾಡಿ ಇಲ್ಲದಿದ್ದರೆ ಪಿಂಚಣಿ ರದ್ದಾಗುತ್ತೆ.!

ಒಂದು ವೇಳೆ ಅನ್ನಭಾಗ್ಯ ಯೋಜನೆ ಹಣ ಪಡೆಯಲು ಅರ್ಹರಾಗಿದ್ದು ಅವರಿಗೆ ಇನ್ನೂ ಹಣ ವರ್ಗಾವಣೆ ಆಗಿಲ್ಲ ಎಂದರೆ ಅವರು ಕೆವೈಸಿ ಅಪ್ಡೇಟ್ (KYC update) ಮಾಡಿಸಿಲ್ಲ ಎಂದರ್ಥ. ಅವರು ಕೆವೈಸಿ ಮಾಡಿಸಿ ಆ ವಿವರವನ್ನು ಬ್ಯಾಂಕಿಗೆ ನೀಡಿದರೆ ಅವರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಕೂಡ ಸಿಗುತ್ತದೆ.

ಡಿವೋರ್ಸ್ ಕೊಡ್ತಿಲ್ಲ, ಜೊತೆಯಲ್ಲಿ ಜೀವ್ನನೂ ಮಾಡ್ತಿಲ್ಲ ಅಂದ್ರೆ ಏನು ಮಾಡಬೇಕು.? ಕಾನೂನು ಹೇಳೋದೇನು ನೋಡಿ.!

ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದೀರಾ ಎನ್ನುವುದನ್ನು ಈ ಅರ್ಹತಾ ಪಟ್ಟಿಯಲ್ಲಿ ಪರಿಶೀಲಿಸಬಹುದು, ಅದಕ್ಕಾಗಿ ಈ ಕೆಳಗಿನ ಹಂತಗಳನ್ನು ಫಾಲೋ ಮಾಡಿ:-

● ಮೊದಲಿಗೆ https://ahara.kar.nic.in/Home/EServices ವೆಬ್ಸೈಟ್ ಗೆ ಭೇಟಿ ಕೊಡಿ.
● ಮುಖಪುಟದ ಎಡಭಾಗದಲ್ಲಿ ಮೂರು ಕೆರೆಗಳು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿ, ಕೆಳಗಡೆ show village list ಎಂದು ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ

● ಸರ್ಚ್ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಗ್ರಾಮದಲ್ಲಿ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ ಅವರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Leave a Comment

%d bloggers like this: