ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವಂತಹ ಎಲ್ಲ ಸಾರ್ವಜನಿಕರಿಗೆ ಭಾರಿ ದೊಡ್ಡ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಬ್ಯಾಂಕುಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಹೊಂದಿರುವಂತೆ ಯಾವುದೇ ರೀತಿಯಾದಂತಹ ನಿಯಮಗಳನ್ನು ಕಾಯ್ದುಕೊಳ್ಳುವ ಅವಶ್ಯಕತೆ ಇಲ್ಲ ಅಂದರೆ ನಿಮ್ಮ ಖಾತೆಯಲ್ಲಿ ಇಂತಿಷ್ಟು ಹಣ ಇರಲೇಬೇಕು ಎನ್ನುವಂತಹ ನಿಯಮ ಇಲ್ಲ ಇನ್ನು ಮುಂದೆ ನಿಮ್ಮ ಅಕೌಂಟ್ ನಲ್ಲಿ ಇರುವಂತಹ ಸಂಪೂರ್ಣ ಹಣವನ್ನು ಡ್ರಾ ಮಾಡಿದರು ಕೂಡ ಯಾವುದೇ ರೀತಿಯಾದಂತಹ ದಂಡವನ್ನು ವಿಧಿಸುವುದಿಲ್ಲ.
ಕೇಂದ್ರ ಸರ್ಕಾರವು ಈ ವಿಷಯದ ಬಗ್ಗೆ ಮಹತ್ತರವಾದಂತಹ ನಿರ್ಧಾರವನ್ನು ತೆಗೆದುಕೊಂಡಿದೆ ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೆಲವು ಶರತ್ತುಗಳನ್ನು ಹಾಗೂ ನಿಯಮಗಳನ್ನು ನೀಡಿತ್ತು ಎಲ್ಲಾ ಬ್ಯಾಂಕುಗಳು ನಗರ ಪ್ರದೇಶದಲ್ಲಿ ಇಂತಿಷ್ಟು ಗ್ರಾಮೀಣ ಪ್ರದೇಶದಲ್ಲಿ ನಿಯಮಗಳು ಅದೆಲ್ಲವನ್ನು ತೆಗೆದುಹಾಕಿ. ಕೇಂದ್ರ ಸರ್ಕಾರ ಎಲ್ಲಾ ಬ್ಯಾಂಕ್ ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ ನೀವು ಕೂಡ SBI ಬ್ಯಾಂಕಿನ ಗ್ರಾಹಕರಾಗಿದ್ದರೆ.
ಅಥವಾ HDFC ಅಥವಾ ICICI ಹೀಗೆ ಯಾವುದೇ ಬ್ಯಾಂಕ್ ನ ಅಕೌಂಟ್ ಹೊಂದಿರುವ ಗ್ರಾಹಕರಾಗಿದ್ದರೆ ಈಗ ನಾವು ಹೇಳುವಂತ ಕೆಲವೊಂದಷ್ಟು ಮಾಹಿತಿಗಳನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ. ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ ಆರ್ ಬಿ ಐ ನಿಯಮಗಳ ಪ್ರಕಾರ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಪ್ರದೇಶವಾರು ಬ್ಯಾಂಕ್ ನಲ್ಲಿ ಎಷ್ಟು ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಈ ಹಿಂದೆ ಆರ್ಬಿಐ ಬ್ಯಾಂಕುಗಳಿಗೆ ಸಲಹೆಯನ್ನು ನೀಡಿತ್ತು.
ಅದರಂತೆ ಅಂದಿನ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ಶುಲ್ಕ ಕಡ್ಡಾಯವಾಗಿದೆ ಆದರೆ ಈಗ ಬ್ಯಾಂಕ್ ನ ಗ್ರಾಹಕರಿಗೆ ಸದ್ಯದಲ್ಲಿಯೇ ಶುಭ ಸುದ್ದಿ ಸಿಗಲಿದೆಯಂತೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದಕ್ಕಾಗಿ ನೀವು ಎಲ್ಲಾದರೂ ದಂಡವನ್ನು ಅನುಭವಿಸಿದ್ದರೆ ಈ ಸುದ್ದಿ ನಿಮಗೆ ಬಹಳ ಉಪಯುಕ್ತವಾಗುತ್ತದೆ. ಇದನ್ನು ಕಾರ್ಯಗತಗೊಳಿಸಿದರೆ ನೀವು ಭವಿಷ್ಯದಲ್ಲಿ ದಂಡವನ್ನು ಪಾವತಿಸಬೇಕಾದಂತಹ ಅವಶ್ಯಕತೆಗಳು ಬರುವುದಿಲ್ಲ.
ಹೌದು ಹೊಸ ನಿಯಮಗಳನ್ನು ಮಾಡಿದ ನಂತರ ನೀವು ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವಂತಹ ಅವಶ್ಯಕತೆ ಇಲ್ಲ ವಿವಿಧ ಬ್ಯಾಂಕ್ ಖಾತೆಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ನ ವಿವಿಧ ಮೊತ್ತದಲ್ಲಿ ನಿಗದಿಪಡಿಸಲಾಗಿದೆ ಪೆನಾಲ್ಟಿ ಶುಲ್ಕಗಳು ಜಿಎಸ್ಟಿ ಒಳಗೊಂಡಿದೆ ಖಾತೆದಾರರು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದಕ್ಕಾಗಿ ದಂಡವನ್ನು ಪಾವತಿಸಬೇಕಾಗುತ್ತದೆ ಹಣಕಾಸು ಖಾತೆ ರಾಜ್ಯ ಸಚಿವರು ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ
ಇತ್ತೀಚಿಗೆ ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ ಬ್ಯಾಂಕುಗಳ ಆಡಳಿತ ಮಂಡಳಿಗೆ ಮೇಲ್ಮನವಿಯನ್ನು ಸಲ್ಲಿಸಿ ಕನಿಷ್ಠ ಬ್ಯಾಲೆನ್ಸ್ ಇರದವರ ಖಾತೆಗಳ ಮೇಲಿನ ದಂಡವನ್ನು ಮನ್ನ ಮಾಡಬಹುದು ಎನ್ನುವ ತೀರ್ಮಾನವನ್ನು ಕೈಗೊಳ್ಳಬಹುದು ಎಂದಿದ್ದಾರೆ ಆದರೆ ಈ ತಿಂಗಳ ಅಂತ್ಯದಿಂದ ಬಜೆಟ್ ಸಭೆಗಳು ಇದೆ ಬಜೆಟ್ ಗೂ ಮುನ್ನವೇ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಉದ್ಯಮ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದಕ್ಕೂ ಮುನ್ನ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ರದ್ದುಗೊಳಿಸುವ ಅಧಿಕಾರ ಬ್ಯಾಂಕುಗಳ ಆಡಳಿತ ಮಂಡಳಿಗಳ ಕೈಯಲ್ಲಿದೆ ಎಂದಿದ್ದರು ದಂಡವನ್ನು ವಸೂಲಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಗ್ರಾಹಕರ ಮೇಲಿದೆ ಎಂದಿದ್ದಾರೆ ಆದರೆ ಈಗ ಬಜೆಟ್ ಸಭೆಗಳು ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆಯಂತೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.