ಬಂಧನ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, PUC ಆಗಿದ್ದರೆ ಸಾಕು, ಆಸಕ್ತರು ಅರ್ಜಿ ಸಲ್ಲಿಸಿ.!
WhatsApp Group Join Now Telegram Group Join Now ದೇಶದ ಪ್ರತಿಷ್ಠಿತ ಖಾಸಗಿ ವಲಯದ ಬ್ಯಾಂಕ್ ಗಳಲ್ಲಿ ಬಂಧನ್ ಬ್ಯಾಂಕ್ (Bandhan Bank) ಕೂಡ ಒಂದು. ಇಂತಹ ಬಂಧನ್ ಬ್ಯಾಂಕ್ ಈಗ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಆಸಕ್ತಿ ಹೊಂದಿರುವ ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಹುತೇಕ ಎಲ್ಲರೂ ಇಚ್ಚೆ … Read more