ಎಲ್ಲಾ ವರ್ಗದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ-2023. ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಕೊನೆ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
WhatsApp Group Join Now Telegram Group Join Now ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣ ಹಾಗೂ ಅವರನ್ನು ಆರ್ಥಿಕವಾಗಿ ಪ್ರಬಲರಾಗಿಸಿ ಸ್ವಾವಲಂಬಿಗಳನ್ನಾಗಿ ಮಾಡಲು ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಇದೀಗ ಅದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಉಚಿತ ಹೊಲಿಗೆ ಯಂತ್ರವನ್ನು ನೀಡುವ ಯೋಜನೆಗೆ ಅರ್ಹ ಮಹಿಳೆಯರಿಂದ ಅರ್ಜಿ ಹಾಕಲು ಕರೆ ನೀಡಿದೆ. ರಾಜ್ಯ ಸರ್ಕಾರವು ಬಡ ಮಹಿಳೆಯರನ್ನು ಉತ್ತೇಜಿಸಲು ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. … Read more