ಯಶ್ ಜೊತೆ ಸಿನಿಮಾ ಮಾಡ್ತೀರಾ ಅಂತ ಪ್ರಶ್ನೆ ಕೇಳಿದ್ಕೆ ದರ್ಶನ್ ಕೊಟ್ಟ ಉತ್ತರವೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ ಆಗುತ್ತೆ.!
ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಇವರು ಕರ್ನಾಟಕದಲ್ಲಿ ಮಾತ್ರ ಹೆಸರುವಾಸಿಯಾಗಿರದೇ ಇಡೀ ಪ್ರಪಂಚದಾದ್ಯಂತ ಇವರ ಬಗ್ಗೆ ಮಾತನಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೇವಲ ಒಂದೇ ಒಂದು ಸಿನಿಮಾದಲ್ಲಿ ನ್ಯಾಷನಲ್ ಸ್ಟಾರ್ ಆಗಿ ಬೆಳೆದಂತಹ ವ್ಯಕ್ತಿಯಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಂತಾನೇ ಹೇಳಬಹುದು. ಕೇವಲ ಒಂದು ಕಿರುತೆರೆ ಧಾರಾವಾಹಿಯಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡು ಇದ್ದಂತಹ ವ್ಯಕ್ತಿ ಇಂದು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ ಅಂದರೆ ಇವರ ಪರಿಶ್ರಮವನ್ನು ಖಂಡಿತವಾಗಿಯೂ ಕೂಡ ನಾವೆಲ್ಲರೂ ಮೆಚ್ಚಲೇ ಬೇಕಾಗುತ್ತದೆ. WhatsApp Group … Read more