ಪುನೀತ ಪರ್ವ ಕಾರ್ಯಕ್ರಮ ನೆಡೆಸಿಕೊಡೋಕೆ ಅನುಶ್ರೀ ಪಡೆದ ದುಬಾರಿ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ

ನಮ್ಮ ಕನ್ನಡ ಚಿತ್ರರಂಗ ಕಂಡಂತಹ ಒಬ್ಬ ಅತ್ಯುತ್ತಮ ನಟ ಎಂದರೆ ಅದು ನಮ್ಮ ನಿಮ್ಮೆಲ್ಲರ ಪುನೀತ್ ರಾಜ್‌ಕುಮಾರ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಸಹ ಪುನೀತ್ ಅವರ ಅಭಿನಯದ ರಂಗು ಪಸರಿಸಿಕೊಂಡಿದೆ ಇತರ ರಾಜ್ಯಗಳಿಂದಲೂ ಅಷ್ಟೇ ಅಲ್ಲದೆ ಇತರ ದೇಶಗಳಲ್ಲಿಯೂ ಸಹ ನಮ್ಮ ಅಪ್ಪು ಅವರ ಅಭಿಮಾನಿಗಳು ಇದ್ದಾರೆ. ಅಪ್ಪು ಅವರ ನಿಧನದ ನಂತರ ಎಷ್ಟೋ ಅಭಿಮಾನಿಗಳು ನೋವನ್ನು ಇಂದಿಗೂ ಸಹ ಅನುಭವಿಸುತ್ತಾ ಇದ್ದಾರೆ. ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆಯನ್ನು ಮಾಡಿದಂತಹ ಅಪ್ಪು … Read more

ಬಿಗ್ ಬಾಸ್ ಸೀಸನ್ 9ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾ ಮೂಲಕ ಬರಲಿದ್ದಾರೆ ಸೋನು ಶ್ರೀನಿವಾಸ್ ಗೌಡ.

ಕನ್ನಡ ಬಿಗ್ ಬಾಸ್ ಸೀಸನ್ 9 ಈಗಾಗಲೇ ಪ್ರಾರಂಭವಾಗಿದ್ದು ಇಲ್ಲಿ ಇರುವಂತಹ ಸ್ಪರ್ಧಿಗಳು ತಮ್ಮದೇ ಆದ ರೀತಿಯಲ್ಲಿ ಜನರನ್ನು ಎಂಟರ್ಟೈನ್ ಮಾಡುತ್ತಾ ಇದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧೆಗಳು ದಿನದಿಂದ ದಿನಕ್ಕೆ ಪ್ರಬಲರಾಗುತ್ತಿದ್ದಾರೆ ಹಾಗೆಯೇ ಮನರಂಜನೆ ನೀಡುವಲ್ಲಿ ಮುಂದಾಗುತ್ತಿದ್ದಾರೆ ಹೀಗಿರುವಂತಹ ಸಂದರ್ಭದಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಸೀಸನ್ 9ನಲ್ಲಿ ಬರಲಿದ್ದಾರೆ ಎನ್ನುವಂತಹ ಸುದ್ದಿಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳು ಈಗಾಗಲೇ ತಮ್ಮದೇ ಆದಂತಹ ಅಭಿಮಾನಿ … Read more

ಮದುವೆಯಾದ ಒಂದೇ ತಿಂಗಳಿಗೆ ದೂರದ ನಟಿ ಮಹಾಲಕ್ಷ್ಮಿ ನಿರ್ಮಾಪಕ ರವೀಂದರ್

ಇತ್ತೀಚಿಗಷ್ಟೇ ಮದುವೆಯಾದ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಹಾಗೂ ನಟಿ, ನಿರೂಪಕಿ ಮಹಾಲಕ್ಷ್ಮಿ ಈ ಇಬ್ಬರು ಸಹ ದೂರ ದೂರವಾಗುವಂತಹ ಸಂದರ್ಭ ಒದಗಿ ಬಂದಿದೆ ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರಿಗೂ ಸಹ ಇಂತಹ ಸ್ಥಿತಿ ಬರಬಾರದು ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ನಟಿ ಮಹಾಲಕ್ಷ್ಮಿ ಅವರು ನಿರೂಪಕಿ ಅಷ್ಟೇ ಅಲ್ಲದೆ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಾಕಷ್ಟು ಹೆಸರನ್ನು ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ 1 ರಂದು ಈ ಇಬ್ಬರು ಸಹ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು ಇವರ ಮದುವೆಯ ಸುಂದರ ಕ್ಷಣದ ಫೋಟೋಗಳು … Read more

ಮತ್ತೆ ಒಂದಾದ ರಶ್ಮಿಕಾ & ರಕ್ಷಿತ್ ಶೆಟ್ಟಿ, ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್.

ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಇರುವಂತಹ ಸ್ಟಾರ್ ನಟರುಗಳಲ್ಲಿ ರಕ್ಷಿತ್ ಶೆಟ್ಟಿ ಅವರು ಒಬ್ಬರು ಎಂದು ಹೇಳಿದರೆ ತಪ್ಪಾಗಲಾರದು. ರಕ್ಷಿತ್ ಶೆಟ್ಟಿ ಅವರು ಕೇವಲ ನಟರು ಮಾತ್ರವಲ್ಲದೇ ನಿರ್ದೇಶನ ಮತ್ತು ನಿರ್ಮಾಪಕರು ಕೂಡ ಹೌದು. ರಕ್ಷಿತ್ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿಯನ್ನು ಮುಗಿಸಿದ್ದು ಎರಡು ವರ್ಷಗಳ ಕಾಲ ಒಂದು ಖಾಸಗಿ ಕಂಪನಿಯಲ್ಲಿ ಕೆಲಸ ಕೂಡ ಮಾಡಿದ್ದಾರೆ ನಂತರದಲ್ಲಿ ನಟನೆಯ ಮೇಲೆ ಒಲವು ಉಂಟಾಗಿ ಇವರು ‘ನಮ್ಮ ಏರಿಯಾದಲ್ಲಿ ಒಂದು ದಿನ’ ಎನ್ನುವಂತಹ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆಯನ್ನು … Read more

ಹೆಂಡತಿ & ಮಗಳೊಟ್ಟಿಗೆ ದೇವಸ್ಥಾನದಲ್ಲಿ ಕಾಣಿಸಿಕೊಂಡ ಹೆಚ್.ಡಿ ಕುಮಾರಸ್ವಾಮಿ, ಅಪರೂಪದ ವಿಡಿಯೋ

ಸ್ಯಾಂಡಲ್ ವುಡ್ ನ ಸ್ವೀಟಿ ಎಂದು ಖ್ಯಾತಿಯಾಗಿರುವ ರಾಧಿಕಾ ಕುಮಾರಸ್ವಾಮಿ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಇವರ ಸಿನಿಮಾಗಳನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿದ್ದರು. ಇವರು ನಟಿಸಿ ದಂತಹ ಎಲ್ಲಾ ಸಿನಿಮಾಗಳು ಸಹ ಭರ್ಜರಿ ಕಲೆಕ್ಷನ್ ಮಾಡಿತ್ತು ಎಂದರೆ ತಪ್ಪಾಗಲಾರದು ರಾಧಿಕಾ ಅವರು ಒಳ್ಳೆಯ ನಟನೆಯ ಜೊತೆಗೆ ಉತ್ತಮ ನೃತ್ಯಗಾರರು ಹೌದು ಕಲೆಯನ್ನು ಮೈಗೂಡಿಸಿಕೊಂಡಿರುವಂತಹ ರಾಧಿಕಾ ಅವರು ಆಗಾಗ ಸುದ್ದಿಯಲ್ಲಿ ಇರುತ್ತಾರೆ. ರಾಧಿಕಾ ಅವರು ಮೂಲತಹ ಮಂಗಳೂರಿನವರು … Read more

ಅಪ್ಪು ಪರ್ವ ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಭಾವುಕರಾದ ಅಶ್ವಿನಿ ಈ ವಿಡಿಯೋ ನೋಡಿ ನಿಜಕ್ಕೂ ಕಣ್ಣೀರು ಬರುತ್ತೆ‌.

ಗಂಧದಗುಡಿ ಸಿನಿಮಾಾವು ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸಾಗಿತ್ತು ಎಂದು ಹೇಳಿದರೆ ತಪ್ಪಾಗಲಾರದು. ಇದೇ ಅಕ್ಟೋಬರ್ 28 ರಂದು ಬಿಡುಗಡೆ ಆಗಲಿರುವ ಗಂಧದಗುಡಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆನ್ನೆ ಸಂಜೆ 6:30 ರಿಂದ ಪ್ರಾರಂಭವಾಗಿ ಕಾರ್ಯಕ್ರಮ ಸುಸೂತ್ರವಾಗಿ ನೆರವೇರಿದೆ. ಈ ಒಂದು ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತ್ತು. ಕನ್ನಡ ಚಿತ್ರರಂಗದ ನಟರುಗಳು ಮಾತ್ರವಲ್ಲದೇ ಇತರ ಭಾಷೆಯ ಅನೇಕ ಸ್ಟಾರ್ ನಟ ಮತ್ತು ನಟಿಯರು ಕೂಡ ಇಲ್ಲಿ ಹಾಜರಿದ್ದರು. ಕಾರ್ಯಕ್ರಮ … Read more

ಬಿಗ್ ಬಾಸ್ ಮನೆಯಲ್ಲಿ ಜ್ಯೋತಿಷ್ಯ ಪಾಠ, ಅಮೂಲ್ಯ ಅವರ ತುಟಿ ನೋಡಿ ಜ್ಯೋತಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ.

ಬಿಗ್ ಬಾಸ್ ಕನ್ನಡ ಸೀಸನ್ 9 ಈ ಒಂದು ಕಾರ್ಯಕ್ರಮ ಜನರಿಗೆ ತುಂಬಾ ನೆಚ್ಚಿನ ಕಾರ್ಯಕ್ರಮವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳು ಆದಂತಹ ಅಭಿಮಾನಿ ಬಳಗವನ್ನು ಸಹ ಒಳಗೊಂಡಿದೆ ಆರ್ಯ ವರ್ಧನ್ ಗುರೂಜಿ ಅವರ ನಡವಳಿಕೆ ಅವರ ಮಾತುಗಳನ್ನು ನಕ್ಕು ನಲಿಸುತ್ತಿದೆ. ನಮ್ಮ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ವಿಚಾರಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುವಂತಹ ಗುರೂಜಿ ನಂಬರ್ ಅಂದರೆ ನಾನು, ನಾನು ಎಂದರೆ ನಂಬರ್ ಎನ್ನುವ ಮೂಲಕ ತುಂಬಾ ಹೈಲೆಟ್ ಆಗಿದ್ದೇನೆ. ಜ್ಯೋತಿಷ್ಯವನ್ನು ನಂಬಿ ಬದುಕುತ್ತಿರುವಂತಹ … Read more

ಕಾಂತಾರ ಸಿನಿಮಾ ನೋಡಿ ಬಾಲಿವುಡ್ ನಟಿ ಶಿಲ್ಪಶೆಟ್ಟಿ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ

ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡಿದ ಕಾಂತಾರ ಸಿನಿಮಾ ಇದೀಗ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಸಹ ಜನಮನಣೆಯನ್ನು ಪಡೆದುಕೊಳ್ಳುತ್ತಿದೆ. ನಮ್ಮ ಭಾರತೀಯ ಸಿನಿಮಾರಂಗದ ಅನೇಕ ಕಲಾವಿದರು ಈ ಒಂದು ಸಿನಿಮಾವನ್ನು ವೀಕ್ಷಣೆ ಮಾಡಿ ತಮ್ಮ ಅನಿಸಿಕೆಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಧನುಷ್, ಪ್ರಭಾಸ್, ಕೀರ್ತಿ, ಅನುಷ್ಕಾ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಕಲಾವಿದರು ಕಾಂತಾರ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ ಹಾಗೆಯೇ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ನೋಡಿ ಶುಭಕೋರಿದ್ದಾರೆ. ದೊಡ್ಡ … Read more

ಅಪ್ಪು ಮತ್ತು ಅಶ್ವಿನಿ ಮದುವೆಯ ಅಪರೂಪದ ವಿಡಿಯೋ

ಸರಳತೆಯ ಸಾಹುಕಾರ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಹಗಲಿ ಆರು ತಿಂಗಳುಗಳು ಆಗಿದ್ದರಯ ಸಹ ಅವರನ್ನು ನಮ್ಮಿಂದ ಮರೆಯಲು ಸಾಧ್ಯವಾಗುತ್ತಿಲ್ಲ ಅಷ್ಟರ ಮಟ್ಟಿಗೆ ನಮ್ಮ ಮನಸ್ಸಿನಲ್ಲಿ ನೆಲೆಯೂರಿದ್ದಾರೆ. ಅಭಿಮಾನಿಗಳಾಗಿ ನಮಗೆ ಇಷ್ಟೊಂದು ನೋವು ಉಂಟಾಗುವಾಗ ಅವರ ಪತ್ನಿಯ ಅಶ್ವಿನಿ ಮತ್ತು ಪುನೀತ್ ರಾಜ್ ಕುಮಾರ್ ಅವರ ಮಕ್ಕಳು ಎಷ್ಟು ನೋವು ಅನುಭವಿಸುತ್ತಿದ್ದಾರೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗ ಒಬ್ಬ ಹೆಮ್ಮೆಯ ಮೇರು ನಟನನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ನಷ್ಟ ಎಂದು ಹೇಳಬಹುದು. ನಮ್ಮ ಕನ್ನಡ ಚಿತ್ರರಂಗದಲ್ಲಿ … Read more

ನವೆಂಬರ್ 1ಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ವಿತರಣೆ ಅತಿಥಿಯಾಗಿ ಆಗಮಿಸಿದ್ದಾರೆ ಐಶ್ವರ್ಯ ರೈ & ರಜನಿಕಾಂತ್

ನಮ್ಮ ಕನ್ನಡ ಚಿತ್ರರಂಗ ಎಂದೆಂದೂ ಕಂಡಿರದಂತಹ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಹೊರಟಿದೆ ನಮ್ಮ ನಿಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್‌ಕುಮಾರ್ ಅವರು ಮರಣೋತ್ತರದ ನಂತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ವಿಷಯವೂ ನಮ್ಮ ಕರ್ನಾಟಕ ಜನತೆಗೆ ಒಂದು ಹೆಮ್ಮೆಯ ವಿಷಯ ಅಪ್ಪು ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳು ಮತ್ತು ಇತರ ದೇಶಗಳಲ್ಲಿಯೂ ಸಹ ಸಾಕಷ್ಟು ಅಭಿಮಾನಿಗಳು ಇದ್ದಾರೆ. ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎನ್ನುವಂತಹ ದೃಷ್ಟಿಕೋನದಿಂದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು … Read more

WhatsApp Group Join Now
Telegram Group Join Now