2006 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಗೂ ಗುಡ್ ನ್ಯೂಸ್. ಸರ್ಕಾರದವತಿಯಿಂದ ಸಿಗಲಿದೆ 1 ಲಕ್ಷ.!
WhatsApp Group Join Now Telegram Group Join Now ಕಳೆದ ಒಂದು ದಶಕದ ಹಿಂದೆ ಹೆಣ್ಣು ಮಕ್ಕಳ ಜನನದ ಬಗ್ಗೆ ಬಹಳ ನಿರ್ಲಕ್ಷ ಮಾಡಲಾಗುತ್ತಿತ್ತು. ಹೆಣ್ಣು ಭ್ರೂಣ ಹ’ತ್ಯೆ ನಿಷೇಧ ಕಾಯ್ದೆಯನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದು ಮತ್ತು ಹೆಣ್ಣು ಮಕ್ಕಳಿಗಾಗಿ ಸರ್ಕಾರದಿಂದ ಅನೇಕ ಯೋಜನೆಗಳನ್ನು ಒದಗಿಸಿ ಈ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು. ಹೆಣ್ಣು ಮಕ್ಕಳ ಪೋಷಣೆಗಾಗಿ ಅವರ ಭವಿಷ್ಯವನ್ನು ಉಜ್ವಲಿಸುವ ದೂರ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ನೀಡಿವೆ. ಆ … Read more