ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, 4660 ರೈಲ್ವೆ ಪೊಲೀಸ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ.!
WhatsApp Group Join Now Telegram Group Join Now ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆಲ್ಲಾ ಸರ್ಕಾರ ಕಡೆಯಿಂದ ನೇಮಕಾತಿ ಕುರಿತಂತೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ (RPF Recruitment) ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯಲ್ಲಿ ನೀಡಿರುವ ಮಾನದಂಡಗಳನ್ನು ಪೂರೈಸುವ ಭಾರತದ ಯಾವುದೇ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ … Read more