ಲೋಕಸಭೆ ಚುನಾವಣೆ ಹಿನ್ನೆಲೆ LPG ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್, ವರ್ಷಕ್ಕೆ 3 ಸಿಲಿಂಡರ್ ಉಚಿತ.!
WhatsApp Group Join Now Telegram Group Join Now ಲೋಕಸಭಾ ಚುನಾವಣೆ – 2024 (Parliment Election – 2024) ಹತ್ತಿರವಾಗುತ್ತಿದೆ. ಎಲ್ಲರ ಚಿತ್ತವು ಈಗ ದೆಹಲಿಯ ಗದ್ದುಗೆಯತ್ತ ಇದೆ. ಇದರ ನಡುವೆ ಇದುವರೆಗೂ ದೇಶದಲ್ಲಿ ಆಡಳಿತದಲ್ಲಿದ್ದ BJP ಸರ್ಕಾರವು ತನ್ನ ಅಧಿಕಾರವಧಿಯಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಯೊಂದಕ್ಕೆ ಕೊನೆ ಹಂತದಲ್ಲಿ ಮತ್ತೊಮ್ಮೆ ಅರ್ಜಿ ಆಹ್ವಾನ ಮಾಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಈ 10 ವರ್ಷಗಳಲ್ಲಿ ದೇಶದ ಎಲ್ಲಾ … Read more