ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಆಸಕ್ತರು ಈ ರೀತಿ ಅರ್ಜಿ ಸಲ್ಲಿಸಿ…
WhatsApp Group Join Now Telegram Group Join Now ಕೇಂದ್ರ ಸರ್ಕಾರವು (Central Government) ದೇಶದ ಪ್ರತಿಯೊಂದು ವರ್ಗಕ್ಕೂ ಅನುಕೂಲವಾಗುವಂತಹ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಕೃಷಿಕರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗಾಗಿ ವಿಶೇಷ ಯೋಚನೆಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟಿರುವ ನರೇಂದ್ರ ಮೋದಿ (Narendra Modi) ನೇತೃತ್ವದ BJP ಸರ್ಕಾರವು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಿ ಪಿಎಂ ವಿಶ್ವಕರ್ಮ ಯೋಜನೆ … Read more