ಅನ್ನಭಾಗ್ಯ ಹಣ ಪಡೆಯದವರಿಗೆ ಹೊಸ ನಿಯಮ ಜಾರಿ, ಈ ರೀತಿ ಮಾಡಿ ಹಣ ನಿಮ್ಮ ಅಕೌಂಟ್ ಗೆ ಜಮೆ ಆಗುತ್ತೆ.!
ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಗ್ಯಾರಂಟಿ ಯೋಜನೆಗಳು (Gyaranty Schemes) ಬಾರಿ ಸದ್ದು ಮಾಡುತ್ತಿವೆ. ಕರ್ನಾಟಕ ವಿಧಾನಸಭಾ ಚುನಾವಣೆ-2023 (Karnataka Assembly Election-2023) ರ ವೇಳೆ ಕಾಂಗ್ರೆಸ್ ಪಕ್ಷದ ಆಶ್ವಾಸನೆಯಾಗಿದ್ದ ಪಂಚ ಖಾತ್ರಿ ಯೋಜನೆಗಳು ಬಹುಮತ ಬೆಂಬಲ ನೆರವಿನಿಂದ ಸರ್ಕಾರ ಸ್ಥಾಪನೆಯಾದ ಮೇಲೆ ಹಂತ ಹಂತವಾಗಿ ಜಾರಿಗೆ ಬಂದಿದೆ. WhatsApp Group Join Now Telegram Group Join Now ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್, … Read more