ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಜಿ ಆಹ್ವಾನ.!
WhatsApp Group Join Now Telegram Group Join Now ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ BJP ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು, ಇದರಲ್ಲಿ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ ಯೋಜನೆ ಪರಿಚಯಿಸಿ ಲೇಬರ್ ಕಾರ್ಡ್ ಹೊಂದಿರುವಂತಹ ಕಾರ್ಮಿಕರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸಿದೆ. ಲೇಬರ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತು ಲೇಬರ್ ಕಾರ್ಡ್ ನಲ್ಲಿ ಹೆಸರನ್ನು ಹೊಂದಿರುವ ಆತನ ಕುಟುಂಬವು ಸರ್ಕಾರದಿಂದ ಈ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. … Read more