ರಾಗಿ ಬೆಳೆದ ರೈತರಿಗೆ ಗುಡ್ ನ್ಯೂಸ್ ರಾಗಿ ಕ್ವಿಂಟಾಲ್ ಗೆ 3486.ರೂ ಬೆಂಬಲ ಬೆಲೆ ನಿಗದಿ.!
WhatsApp Group Join Now Telegram Group Join Now ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ಭೀಕರ ಬರಗಾಲದ ಪರಿಸ್ಥಿತಿ ಎಲ್ಲರಿಗೂ ತಿಳಿದೇ ಇದೆ. ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳ ಬಹುತೇಕ ತಾಲೂಕುಗಳು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾಗಿದೆ. ಕೆಲವು ಭಾಗಗಳಲ್ಲಿ ಕೃಷಿ ಸಂಪೂರ್ಣವಾಗಿ ನೆಲಕಚ್ಚಿದ್ದು ಅಲ್ಪ ಭಾಗಗಳಲ್ಲಿ ಮಾತ್ರ ಸಾಧಾರಣ ಮಟ್ಟದಲ್ಲಿದೆ. ಇಷ್ಟೆಲ್ಲ ಸಂಕಷ್ಟಗಳ ನಡುವೆ ನೊಂ’ದಿರುವ ರೈತನಿಗೆ ಸರ್ಕಾರ ಬರ ಪರಿಹಾರದ ಹಣ ನೆರವು ಸಿಕ್ಕಿದ್ದು ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ ಮೊದಲನೇ ಕಂತಿನಲ್ಲಿ … Read more