ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!
WhatsApp Group Join Now Telegram Group Join Now ಹೆಚ್ಚುತ್ತಿರುವ ವಾಯು ಮಾಲಿನ್ಯದ ನಿಯಂತ್ರಣಕ್ಕಾಗಿ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಸರ್ಕಾರವು (Government) ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ದೇಶದಲ್ಲಿ 2070 ರ ವೇಳೆಗೆ ಸಂಪೂರ್ಣ ಶೂನ್ಯ ಹೊರ ಸೂಸುವಿಕೆಯ ವಾಹನಗಳು ಇರಬೇಕೆಂದು ಕೇಂದ್ರ ಸರ್ಕಾರದ ಗುರಿಯಾಗಿದೆ. ಅದಕ್ಕಾಗಿ ಸಾಕಷ್ಟು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದ ಧ್ಯೇಯಗಳಿಗೆ ರಾಜ್ಯ ಸರ್ಕಾರಗಳು ಕೂಡ ಸ್ಪಂದಿಸುತ್ತಿದ್ದು ವಾಹನಗಳ … Read more