ಭಾರತೀಯ ರೈಲ್ವೆ ಹುದ್ದೆಗಳ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200/-
WhatsApp Group Join Now Telegram Group Join Now ಭಾರತೀಯ ರೈಲ್ವೆ ಮಂಡಳಿ (RRB) ವತಿಯಿಂದ ಪ್ರತಿ ವರ್ಷ ಕೂಡ ನೇಮಕಾತಿ ನಡೆಯುತ್ತದೆ. ದೇಶದ ಲಕ್ಷಾಂತರ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಈ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿರುತ್ತಾರೆ. ಈಗ ಇವರೆಲ್ಲರಿಗೂ ಸಿಹಿ ಸುದ್ದಿ ಇದೆ ಅದೇನೆಂದರೆ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ (Recruitment) ಅರ್ಹರಿದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ನೋಟಿಫಿಕೇಷನ್ ಗಳಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು … Read more