SSLC ಆದವರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಗ್ರೂಪ್ ಡಿ ಹುದ್ದೆಗಳು ಅರ್ಜಿ ಆಹ್ವಾನ.! ವೇತನ 42,000 ಆಸಕ್ತರು ಅರ್ಜಿ ಸಲ್ಲಿಸಿ.!
WhatsApp Group Join Now Telegram Group Join Now SSLC ಓದಿದವರಿಗೆ ಯಾವ ಸರ್ಕಾರಿ ಕೆಲಸ ಸಿಗುತ್ತದೆ ಎನ್ನುವುದು ಸಾಮಾನ್ಯರ ಮಾತು. ಆದರೆ ಕರ್ನಾಟಕ ಸರ್ಕಾರದ ಹುದ್ದೆಗಳಲ್ಲಿ SSLC ವಿದ್ಯಾಭ್ಯಾಸ ಮಾಡಿದವರಿಗೂ ಕೂಡ ಅನೇಕ ಉದ್ಯೋಗಾವಕಾಶಗಳು ಇವೆ. ಈಗ ಮತ್ತೊಮ್ಮೆ ಅದೇ ರೀತಿ ಅವಕಾಶ ಮಾಡಿಕೊಡಲಾಗುತ್ತಿದೆ. ಕರ್ನಾಟಕ ವಿಧಾನ ಪರಿಷತ್ತು ಸಚಿವಾಲಯದಲ್ಲಿ ( Karnataka Legislative Council Recruitment) ಖಾಲಿ ಇರುವ ಡ್ರೈವರ್ ಹಾಗೂ ಗ್ರೂಪ್ ಡಿ ಹುದ್ದೆಯ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. … Read more