ಕೃಷಿ ಉಪಕರಣ ಖರೀದಿಸಲು ಸರ್ಕಾರದಿಂದ ಶೇಕಡಾ 90% ಸಬ್ಸಿಡಿ.!
WhatsApp Group Join Now Telegram Group Join Now ಕೃಷಿ ಕ್ಷೇತ್ರಕ್ಕೆ ಸರ್ಕಾರಗಳು ಸಾಕಷ್ಟು ಯೋಜನೆಗಳ ಮೂಲಕ ನೆರವಾಗುತ್ತಿವೆ. ಕೃಷಿ ಕ್ಷೇತ್ರದಲ್ಲಿ ಅನೇಕ ಬಗೆಯ ಸಮಸ್ಯೆಗಳಿದ್ದು ಇವುಗಳಲ್ಲಿ ಒಂದು ಕಾರ್ಮಿಕರ ಕೊರತೆ ಕೂಡ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಕೃಷಿಯನ್ನು ಕೂಡ ಯಾತ್ರೀಕರಣಗೊಳಿಸಿ ಆಧುನಿಕ ಕೃಷಿ ಪದ್ಧತಿಯಿಂದ ರೈತರು ಹೆಚ್ಚು ಲಾಭ ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರಗಳು ರೈತನಿಗೆ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಿ ಪ್ರೋತ್ಸಾಹಿಸುತ್ತಿವೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಕೂಡ ಜಾರಿ … Read more