ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024, ಬರೋಬ್ಬರಿ 3000 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ನೋಡಿ ಮಾಹಿತಿ.!
WhatsApp Group Join Now Telegram Group Join Now ದೇಶದಾದ್ಯಂತ ಇರುವ ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ವತಿಯಿಂದ ಸಿಹಿ ಸುದ್ದಿ ಇದೆ. ಬರೋಬ್ಬರಿ ಈ ವರ್ಷ 3000 ಹುದ್ದೆಗಳ ನೇಮಕಾತಿ (Recruitment) ಆಗುತ್ತಿದ್ದು, ಬ್ಯಾಂಕಿಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿರುವವರಿಗೆ ಇದೊಂದು ಒಳ್ಳೆ ಅವಕಾಶವಾಗಿದೆ. ಬ್ಯಾಂಕಿಗ್ ಕ್ಷೇತ್ರವು ಯಾವುದೇ ಸರ್ಕಾರಿ ಹುದ್ದೆಗೆ ಕಡಿಮೆ ಇಲ್ಲದಂತಹ ವೇತನವನ್ನು ನೀಡುವಂತಹ ಉದ್ಯೋಗವಾಗಿದೆ ಮತ್ತು ಈ ಕ್ಷೇತ್ರದಲ್ಲಿ … Read more