ಫೆಬ್ರವರಿ ತಿಂಗಳ ಅಕ್ಕಿಯ ಹಣ ಪಡೆಯಲು ಸರ್ಕಾರದಿಂದ ಹೊಸ ರೂಲ್ಸ್ ಜಾರಿ.!
WhatsApp Group Join Now Telegram Group Join Now ಕರ್ನಾಟಕ ರಾಜ್ಯ ಸರ್ಕಾರವು (Karnataka Government) ರಾಜ್ಯದ ಜನತೆಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು (Gyaranty Scheme) ಜಾರಿಗೆ ತಂದಿದೆ. ರಾಜ್ಯದಲ್ಲಿ ನೂತನವಾಗಿ ಅಧಿಕಾರ ಸ್ಥಾಪಿಸಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆ – 2023ರ (Karnataka Assembly Election – 2023) ಚುನಾವಣೆ ಪ್ರಣಾಳಿಕೆಯಲ್ಲಿ. ಆಕರ್ಷಣೀಯವಾಗಿ ಐದು ಗ್ಯಾರಂಟಿಗಳನ್ನು ತಮ್ಮ ಪಕ್ಷ ಅಧಿಕಾರ ಹಿಡಿಯುತ್ತಿದ್ದಂತೆ ಜಾರಿಗೆ ತಂದು ರಾಜ್ಯದ ಜನತೆಗೆ ಅನುಕೂಲತೆ ಮಾಡಿಕೊಡಲಾಗುವುದು ಎಂದು … Read more