ಗೃಹಲಕ್ಷ್ಮಿ 6 ಮತ್ತು 7ನೇ ಕಂತಿನ ಹಣ ಪಡೆಯೋಕೆ ಇಂದಿನಿಂದ ಹೊಸ ರೂಲ್ಸ್.!
WhatsApp Group Join Now Telegram Group Join Now ಕರ್ನಾಟಕ ಸರ್ಕಾರವು ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಗೃಹಲಕ್ಷ್ಮಿ ಯೋಜನೆಯು (Gruhalakshmi) ಕೂಡ ಒಂದು. ಗೃಹಲಕ್ಷ್ಮಿ ಯೋಜನೆಯನ್ನು ಸರ್ಕಾರವು ಮಹಿಳೆಯರ ಆರ್ಥಿಕ ಸಮಾನತೆ ಮತ್ತು ಲಿಂಗ ಸಮಾನತೆ ಕಾಪಾಡುವ ಉದ್ದೇಶದಿಂದ ಜಾರಿಗೆ ತಂದಿದೆ. ಕುಟುಂಬದಲ್ಲಿ ಮುಖ್ಯಸ್ಥೆ ಆಗಿರುವ ಮಹಿಳೆಗೆ (HOF Women) ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು ರೂ.2000 ನೀಡುವ ಯೋಜನೆ ಇದಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಮೊದಲನೇ ಕಂತಿನ … Read more