ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣ & ಪೆಂಡಿಂಗ್ ಇರುವ ಎಲ್ಲಾ ಹಣ ಈ ದಿನ ನಿಮ್ಮ ಖಾತೆಗೆ ಜಮೆ ಆಗುತ್ತೆ.!
WhatsApp Group Join Now Telegram Group Join Now ಗ್ಯಾರೆಂಟಿ ಯೋಜನೆಗಳಲ್ಲಿ (Gyaranty Schemes) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಯಶಸ್ವಿಯಾಗಿ ಐದು ತಿಂಗಳು ಪೂರೈಸಿದೆ. ಈ ಯೋಜನೆ ಮೂಲಕ ರೇಷನ್ ಕಾರ್ಡ್ ನಲ್ಲಿ ಕುಟುಂಬದಲ್ಲಿ ಮುಖ್ಯಸ್ಥೆ ಸ್ಥಾನದಲ್ಲಿರುವ ಮಹಿಳೆಯು ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2000 ಸಹಾಯಧನವನ್ನು ಪಡೆಯುತ್ತಿದ್ದಾರೆ. ಇದುವರೆಗೆ ಐದು ಕಂತಿನ ಹಣ ಅರ್ಹ ಫಲಾನುಭವಿಗಳಿಗೆ DBT ಮೂಲಕ ವರ್ಗಾವಣೆಯಾಗಿದ್ದು, 6ನೇ ಕಂತಿನ ಹಣದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಹಣವು ಕೂಡ … Read more