ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕಾತಿ, ಬರೋಬ್ಬರಿ 25,000 ಜನ ಮಿತ್ರ ಹುದ್ದೆಗಳು.! ಆಸಕ್ತರು ಅರ್ಜಿ ಸಲ್ಲಿಸಿ.!
WhatsApp Group Join Now Telegram Group Join Now ನಮ್ಮ ದೇಶದಲ್ಲಿ ನಿರುದ್ಯೋಗ (Unemployment) ಎನ್ನುವುದು ಯುವಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಕೆಲಸ ಮಾಡಲು ಶಕ್ತಿ ಹಾಗೂ ಸಾಮರ್ಥ್ಯವಿದ್ದರೂ ಅವಕಾಶಗಳೇ ಇಲ್ಲದ ಪರಿಸ್ಥಿತಿ ಸರ್ಕಾರಿಗಳಿಗೂ ಕೂಡ ತಲೆ ನೋವಾಗಿದೆ. ಈ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು (Government) ಸಾಧ್ಯವಾದಷ್ಟು ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರದಿಂದ ಹೊಸದೊಂದು ಪ್ರಯೋಗ … Read more