ರೈತರ ಖಾತೆಗೆ ಬಂತು ಬರ ಪರಿಹಾರ ಉಚಿತ ರೂ.2,000 ಹಣ, ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ.! ಹಣ ಬರದೇ ಇದ್ದವರು ಚಿಂತೆ ಮಾಡಬೇಡಿ ಈ ದಿನಾಂಕದಂದು ನಿಮಗೂ ಬರುತ್ತೆ.!
WhatsApp Group Join Now Telegram Group Join Now ಸರ್ಕಾರವು ರೈತರಿಗೆ ಬೆಳೆ ಪರಿಹಾರ ಹಾಗೂ ಬರ ಪರಿಹಾರದ ಹಣವನ್ನು DBT ಮೂಲಕ ವರ್ಗಾವಣೆ ಮಾಡುತ್ತಿದೆ, ಅರ್ಜಿ ಸಲ್ಲಿಸಿದ್ದ ಅರ್ಹ ರೈತರು ಈ ಹಣವನ್ನು ಪಡೆಯುತ್ತಿದ್ದಾರೆ. ನೀವು ಕೂಡ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸ್ಟೇಟಸ್ ಏನಾಗಿದೆ ಎಂದು ಅಥವಾ ನಿಮ್ಮ ಖಾತೆಗೂ ಹಣ ವರ್ಗಾವಣೆ ಆಗಿದೆಯೇ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲ ಬರ ಪರಿಹಾರದ ಹಣ ಸಿಕ್ಕಿದೆ ಎಂದು ತಿಳಿದುಕೊಳ್ಳಬಹುದು. ಸರ್ಕಾರ … Read more