ಆಶ್ರಯ ಯೋಜನೆ ಸ್ವಂತ ಮನೆ ಇಲ್ಲದವರಿಗೆ ಉಚಿತ ಸೈಟ್ ಹಂಚಿಕೆ ಆಸಕ್ತರು ಅರ್ಜಿ ಸಲ್ಲಿಸಿ.!
ಪ್ರತಿಯೊಬ್ಬರಿಗೂ ಕೂಡ ಆಶ್ರಯ ಬೇಕು. ನೆಮ್ಮದಿಯಾಗಿ ನೆಲೆಯೂರಲು ನಮ್ಮದೆನ್ನುವ ಸ್ವಂತ ಮನೆ (Own House) ಇರಬೇಕು ಅಥವಾ ಸ್ವಂತ ಮನೆ ನಿರ್ಮಿಸಿಕೊಳ್ಳುವುದಕ್ಕೆ ಜಾಗ ಆದರೂ ಇರಬೇಕು. ಆದರೆ ಇನ್ನೂ ಅಭಿವೃದ್ಧಿಶೀಲ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಬಡವರು, ನಿರ್ಗತಿಕರು, ಹಿಂದುಳಿದ ವರ್ಗದವರು ಚಿಕ್ಕ ಪುಟ್ಟ ಬಾಡಿಗೆ ಮನೆಗಳಲ್ಲಿ ರಸ್ತೆ ಬದಿಯಲ್ಲಿ ಜೀವನ ಸಾಗುತ್ತಿದ್ದಾರೆ, ಇನ್ನು ಕೆಲವರು ಸರ್ಕಾರದ ನೆರವಿಗಾಗಿ ಕಾಯುತ್ತಿದ್ದಾರೆ. WhatsApp Group Join Now Telegram Group Join Now ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಸತಿ … Read more