ಗೃಹಲಕ್ಷ್ಮಿ 5ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್.!
WhatsApp Group Join Now Telegram Group Join Now ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ (Ration card) ಹೊಂದಿ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಗೆ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ಸಹಾಯಧನವನ್ನು ನೀಡುತ್ತಿದೆ. ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಎಂದು ಹೆಸರಿಡಲಾಗಿರುವ ಈ ಯೋಜನೆಗೆ ಜುಲೈ 19, 2023 ರಿಂದ ಅರ್ಜಿ ಆಹ್ವಾನ ಮಾಡಲಾಗಿತ್ತು. ಅಂತೆಯೇ ಆಗಸ್ಟ್ 30ರವರೆಗೆ ಅರ್ಜಿ ಸಲ್ಲಿಸಿದ್ದ 1.1 0 ಕೋಟಿ ಫಲಾನುಭವಿಗಳಿಗೆ ಆಗಸ್ಟ್ 30ರಂದು … Read more